Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 25 ರವರೆಗೆ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ವಿಸ್ತರಣೆ : ಶೇ.100 ರಷ್ಟು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 25 ರವರೆಗೆ ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ವಿಸ್ತರಣೆ : ಶೇ.100 ರಷ್ಟು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*

ಮೇ 16, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 16 NEWS DESK : ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಸಂಬಂಧ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆಯನ್ನು ಕೈಗೊಳ್ಳಲು ಮೇ, 25 ರವರೆಗೆ ವಿಸ್ತರಿಸಲಾಗಿದ್ದು, ಮೇ, 20 ರೊಳಗೆ ಶೇ.100 ರಷ್ಟು ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‍ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗವು ಮೇ, 25 ರವರೆಗೆ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯ ಕೈಗೊಳ್ಳಲು ಅವಕಾಶ ಮಾಡಿದೆ. ಆದರೂ ಸಹ ಮೇ, 20 ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಸಮೀಕ್ಷೆ ಬ್ಲಾಕ್ ವ್ಯಾಪ್ತಿಯಲ್ಲಿ ಮೇ 26 ರಿಂದ 28 ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರ ನಿಗದಿಪಡಿಸಲಾಗಿದೆ. ಹಾಗೆಯೇ ಮೇ 19 ರಿಂದ 28 ರವರೆಗೆ ಆನ್‍ಲೈನ್ ಮೂಲಕ ಸ್ವಯಂಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಮೇ 26 ರಿಂದ 28 ರವರೆಗೆ ನಡೆಯುವ ವಿಶೇಷ ಶಿಬಿರದಲ್ಲಿ ಸಮೀಕ್ಷೆಯಲ್ಲಿ ಗಣತಿದಾರರು ಘೋಷಿತ ಮತಗಟ್ಟೆಗಳಲ್ಲಿ ಖುದ್ದಾಗಿ ಉಪಸ್ಥಿತರಿದ್ದು, ಮನೆ ಮನೆ ಸಮೀಕ್ಷೆಯಲ್ಲಿ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಶಿಬಿರಕ್ಕೆ ಆಗಮಿಸಿದಾಗ ಸುಸೂತ್ರವಾಗಿ ಸಮೀಕ್ಷೆ ಕೈಗೊಳ್ಳಲು ಆಯೋಗ ತಿಳಿಸಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಯಲ್ಲಿ ಪರಿಶಿಷ್ಟ ಜಾತಿಯ 101 ಜಾತಿಗಳಿಗೆ ಸೇರಿದವರ ಪ್ರಾಧಾನ್ಯತೆ ಕುರಿತು ‘ಎಂಪರಿಕಲ್ ಡಾಟಾ’ ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (ಉಪ ವರ್ಗೀಕರಣ) ಬಗ್ಗೆ ವರದಿ ಸಲ್ಲಿಸಲು ಮಾನ್ಯ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗ ರಚಿಸಿರುವುದು ವಿಶೇಷವಾಗಿದೆ. ಮೇ 5 ರಿಂದ ನಡೆಯುತ್ತಿರುವ ಸಮೀಕ್ಷೆಯು ಕೊಡಗು ಜಿಲ್ಲೆಯಲ್ಲಿ ಶೇ.78.56 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ರಾಜ್ಯದಲ್ಲಿ 8 ನೇ ಸ್ಥಾನದಲ್ಲಿದ್ದು, ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಮಾಹಿತಿ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು…

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.