Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಉಚಿತ ಬೇಸಿಗೆ ಶಿಬಿರ ಉದ್ಘಾಟನೆ : ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ : ರಂಗದಾಮಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಉಚಿತ ಬೇಸಿಗೆ ಶಿಬಿರ ಉದ್ಘಾಟನೆ : ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ : ರಂಗದಾಮಪ್ಪ*

ಮೇ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 16 NEWS DESK : ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗದಾಮಪ್ಪ ಹೇಳಿದರು. ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕೊಡಗು ಇವರ ಸಹಯೋಗದಲ್ಲಿ 2025-26 ನೇ ಸಾಲಿನ ಉಚಿತ ಬೇಸಿಗೆ ಶಿಬರ ಉದ್ಘಾಟಿಸಿ ಮಾತನಾಡಿದರು.  ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ಸೃಜನಾತ್ಮಕ ಕಲೆಯನ್ನು ವೃದ್ಧಿಸಲು ಇಂತಹ ಶಿಬಿರಗಳು ಸಹಾಯವಾಗಲಿದೆ. ಮಕ್ಕಳಿಗೆ ಆಟ-ಪಾಠಗಳ ಜೊತೆಗೆ ನೃತ್ಯ, ಸಾಂಸ್ಕøತಿಕ ಕಲೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಇಂತಹ ಶಿಬಿರಗಳು ಮೂಲ ಪ್ರೇರಣೆಯಾಗುತ್ತವೆ. ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ. ಮಕ್ಕಳು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ತಿಪ್ಪಣ್ಣ ಸಿರಸಗಿ ಮಾತನಾಡಿ, 5 ರಿಂದ 16 ವರ್ಷದ ಮಕ್ಕಳಿಗೆ ಯೋಗ, ಚಿತ್ರಕಲೆ, ಕ್ರಾಪ್ಟ್, ನೃತ್ಯ, ಸಂಗೀತ, ನಾಟಕ ಸೇರಿದಂತೆ 6 ರೀತಿಯ ಚಟುವಟಿಕೆಗಳನ್ನು ಈ ಶಿಬಿರದಲ್ಲಿ ಕಲಿಸಲಾಗುತ್ತದೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿ ಇದರ ಸದುಪಯೋಗವನ್ನು ಪಡೆಯಬೇಕು ಹಾಗೂ ಪೋಷಕರು ಮಕ್ಕಳನ್ನು ಶಿಬಿರಕ್ಕೆ ಸೇರಿಸುವ ಮೂಲಕ ಶಿಬಿರದಲ್ಲಿ ಮಕ್ಕಳ ಬೆಳವಣಿಗೆಗೆ ಹಾಗೂ ಕಲಿಕೆಗೆ ಪೂರಕವಾಗಿರಬೇಕು. ಮಕ್ಕಳು ಜ್ಞಾನ ವೃದ್ಧಿಯನ್ನು ಪಡೆದುಕೊಳ್ಳಲು ಪೋಷಕರು ಮಕ್ಕಳಿಗೆ ಸಹಕರಿಸಬೇಕು ಎಂದರು. ಈಗಿನ ಮಕ್ಕಳು ಮೊಬೈಲ್ ಬಳಕೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಅದನ್ನು ಕಡಿಮೆ ಮಾಡಿ ಶಿಬಿರದಲ್ಲಿ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸುವಂತೆ ತಿಳಿಸಿದರು. ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ್ ಮಾತನಾಡಿ ಕನ್ನಡವು ಉತ್ತಮವಾಗಿ ಬೆಳೆಯಬೇಕೆಂದರೆ ಇಂದಿನ ಪ್ರಜೆಗಳಾದ ಪುಟಾಣೆ ಮಕ್ಕಳು ಹೆಚ್ಚಾಗಿ ಕಲಿತು ತಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು.  ಆಗ ಮಾತ್ರ ಕನ್ನಡ ಉಳಿಯುವುದು ಎಂದು ತಿಳಿಸಿದರು. ಹಾಗೆಯೇ ಮಕ್ಕಳು ಶಿಬಿರದಲ್ಲಿರುವ ಎಲ್ಲಾ ಚಟುವಟಿಕೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮೀ  ಅವರು  ಶಿಬಿರದ  ಕುರಿತು ಪ್ರಾಸ್ತವಿಕ  ನುಡಿಗಳನ್ನು ಮಾತನಾಡಿ ಬೇಸಿಗೆ ಅವಧಿಯಲ್ಲಿ ವಿದ್ಯಾರ್ಥಿಗಳು ವ್ಯಕ್ತಿತ್ವದ ವಿಕಸನಕ್ಕೆ ಬೇಕಾಗುವ ಚಟುವಟಿಕೆಗಳಲ್ಲಿ ತೊಡಗುವ ಮೂಲಕ ವ್ಯಕ್ತಿತ್ವವನ್ನು ವೃದ್ಧಿಸಿಕೊಳ್ಳಲು ಇಂತಹ ಶಿಬಿರಗಳಲ್ಲಿ ಮಕ್ಕಳು ಭಾಗವಹಿಸಿ, ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು. ವಿಕಲಚೇತರ ಕಲ್ಯಾಣ ಅಧಿಕಾರಿ ವಿಮಲ ಅವರು ಸ್ವಾಗತಿಸಿದರು. ಪೂಜಾ ನಿರೂಪಿಸಿದರು. ಲೋಕೋಪಯೋಗಿ ಇಲಾಖೆ ಇಇ ಇಬ್ರಾಹಿಂ, ಸರ್ಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕರಾದ ಶ್ರೀಧರ್, ಪವಿತ್ರಾ, ಸತ್ಯಭಾಮ, ಸವಿತಾ ಹಾಗೂ ಮಹಿಳಾ ಮೇಲ್ವಿಚಾರಕರಾದ ಶೀಲಾ, ಯೋಗ ತರಬೇತಿ ಶಿಕ್ಷಕರು ಅಲಿಮ, ಕ್ರಾಫ್ಟ್ ತರಬೇತಿ ಶಿಕ್ಷಕರು ನಮಿತಾ ರಾವ್, ಚಿತ್ರಕಲೆ ತರಬೇತಿ ಶಿಕ್ಷಕರು ಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಿಬ್ಬಂದಿ ವರ್ಗದವರು, ಪೋಷಕರು ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.