Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೇ 17 ರಂದು  ವೀರಶೈವ ಮಹಾಸಭಾದಿಂದ ಬಸವ ಜಯಂತಿ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೇ 17 ರಂದು  ವೀರಶೈವ ಮಹಾಸಭಾದಿಂದ ಬಸವ ಜಯಂತಿ ಆಚರಣೆ*

ಮೇ 16, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 16 NEWS DESK : ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾದ ಕುಶಾಲನಗರ
ತಾಲ್ಲೂಕು ಘಟಕದ ವತಿಯಿಂದ ತಾಲ್ಲೂಕು ಕೇಂದ್ರವಾದ ಕುಶಾಲನಗರ ಪಟ್ಟಣದಲ್ಲಿ ಮೇ 17 ರಂದು ಐದನೇ ವರ್ಷದ ಬಸವ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.  ಪಟ್ಟಣದ ಬೈಚನಹಳ್ಳಿ ಶ್ರೀ ಮಾರಿಯಮ್ಮ ದೇವಸ್ಥಾನದಿಂದ ಸಂಜೆ 4 ಗಂಟೆಗೆ ಶ್ರೀ ಬಸವೇಶ್ವರರ ಭಾವಚಿತ್ರದೊಂದಿಗೆ ನಂದಿಧ್ವಜದೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ಏರ್ಪಡಿಸಲಾಗಿದೆ ಎಂದು ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್ ತಿಳಿಸಿದರು.
ಮೆರವಣಿಗೆಯ ಬಳಿಕ ಸಂಜೆ 4.30 ರ ನಂತರ ಪಟ್ಟಣದ ಗಾಯತ್ರಿ ಕಲ್ಯಾಣ ಮಂದಿರದಲ್ಲಿ ಬಸವ ಜಯಂತಿಯ ವೇದಿಕೆ ಕಾರ್ಯಕ್ರಮ ನಡೆಯಲಿದೆ. ತೊರೆನೂರು ವಿರಕ್ತ ಮಠದ ಶ್ರೀ ಮಲ್ಲೇಶ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಆಶಯ ನುಡಿಯಾಡಲಿದ್ದು, ವಿರಾಜಪೇಟೆಯ ಅರಮೇರಿ- ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ವಿವಿಧ ಮಠಾಧೀಶರಾದ ಕನ್ನಡ ಮಠದ ಶ್ರೀ ಚನ್ನಬಸವದೇಶಿ ಕೇಂದ್ರ ಸ್ವಾಮೀಜಿ, ಕಲ್ಮಠದ ಶ್ರೀ ಮಹಾಂತ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧಿಪತಿಗಳು ಭಾಗವಹಿಸಲಿದ್ದಾರೆ. ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಹಾಗೂ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಡಾ.ಶಂಕರ್ ಬಿದರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗುಂಡ್ಲುಪೇಟೆ ತಾಲ್ಲೂಕಿನ ಕಬ್ಬಳ್ಳಿ ಸರ್ಕಾರಿ ಪಿಯೂ ಕಾಲೇಜಿನ ಉಪ ಪ್ರಾಂಶುಪಾಲ ಎಸ್.ಎಂ.ಸಿದ್ದರಾಜಪ್ಪ ಉಪನ್ಯಾಸ ನೀಡಲಿದ್ದಾರೆ. ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಶಿವಪ್ಪ , ಪ್ರಧಾನ ಕಾರ್ಯದರ್ಶಿ ಟಿ.ಎಸ್.ಶಾಂಭಶಿವಮೂರ್ತಿ, ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಮಹಾಸಭಾದ ಕುಶಾಲನಗರ ಘಟಕದ ಮಾಜಿ ಅಧ್ಯಕ್ಷ ಎಂ.ಎಸ್.ಶಿವಾನಂದ, ಜಿಲ್ಲಾ ವೀರಶೈವ ನೌಕರರ ಸಂಘದ ಅಧ್ಯಕ್ಷ ಎಸ್.ನಂದೀಶ್ ಸೇರಿದಂತೆ ಮಹಾಸಭಾದ ವಿವಿಧ ಘಟಕದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಮಹಾಸಭಾದ ತಾಲ್ಲೂಕು ಘಟಕದ ಕಾರ್ಯದರ್ಶಿ ಎನ್.ಧರ್ಮೇಂದ್ರ ತಿಳಿಸಿದ್ದಾರೆ. ಮಹಾಸಭಾದ ವತಿಯಿಂದ ಈಗಾಗಲೇ ನಡೆದಿರುವ ಕ್ರೀಡಾಕೂಟದಲ್ಲಿ ವಿಜೇತಗೊಂಡವರಿಗೆ ಇದೇ ವೇಳೆಯಲ್ಲಿ ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.