Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
  • *ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ರುಚಿ ನೋಡಿ»*ರುಚಿಕರವಾದ ಪುದೀನಾ ಚಿಕನ್ ಗ್ರೇವಿ ಮಾಡುವ ವಿಧಾನ*
ರುಚಿ ನೋಡಿ

*ರುಚಿಕರವಾದ ಪುದೀನಾ ಚಿಕನ್ ಗ್ರೇವಿ ಮಾಡುವ ವಿಧಾನ*

ಮೇ 17, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೇಕಾಗುವ ಪದಾರ್ಥಗಳು ::  ಚಿಕನ್- ಅರ್ಧ ಕೆಜಿ, ಪುದೀನ- 1 ಬಟ್ಟಲು,  ಈರುಳ್ಳಿ- 1, ಅರಿಶಿನ ಪುಡಿ- ಸ್ವಲ್ಪ,  ಗರಂ ಮಸಾಲ ಪುಡಿ- ಅರ್ಧ ಚಮಚ, ಕಾಳು ಮೆಣಸಿನ ಪುಡಿ- ಕಾಲು ಚಮಚ, ಕರಿಬೇವು- ಸ್ವಲ್ಪ, ಚಕ್ರಮೊಗ್ಗು- 1,  ದಾಲ್ಚಿನ್ನಿ ಅಥವಾ ಚಕ್ಕೆ – ಸ್ವಲ್ಪ,  ಲವಂಗ – 5,  ಏಲಕ್ಕಿ- 2,  ಶುಂಠಿ- ಸ್ವಲ್ಪ, ಬೆಳ್ಳುಳ್ಳಿ- ಸ್ವಲ್ಪ, ಹಸಿ ಮೆಣಸಿನಕಾಯಿ- 5, ಕೊತ್ತಂಬರಿ ಸೊಪ್ಪು- ಸ್ವಲ್ಪ ಅಡುಗೆ ಎಣ್ಣೆ – ಸ್ವಲ್ಪ,  ಉಪ್ಪು- ರುಚಿಗೆ ತಕ್ಕಷ್ಟು

ಮಾಡುವ ವಿಧಾನ ::  ಒಂದು ಮಿಕ್ಸಿ ಜಾರ್‌’ಗೆ ಪುದೀನ, ಕೊತ್ತಂಬರಿ ಸೊಪ್ಪು, ಹಸಿ ಮೆಣಸಿನ ಕಾಯಿ, ಶುಂಠಿ ಹಾಗೂ ಬೆಳ್ಳುಳ್ಳಿ ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಟ್ಟುಕೊಲ್ಳಿ. ಈಗ ಒಲೆ ಮೇಲೆ ಒಂದು ಬಾಣಲೆ ಇಟ್ಟು ಅದಕ್ಕೆ ಎಣ್ಣೆ ಹಾಕಿ ಚಕ್ಕೆ, ಲವಂಗ, ಕಾಳು ಮೆಣಸು, ಪಲಾವ್ ಎಲೆ, ಚಕ್ಕೆ, ಚಕ್ರಮೊಗ್ಗು, ಹಾಗೆ ಸಣ್ಣದಾಗಿ ಕತ್ತರಿಸಿಕೊಂಡಿರುವ ಈರುಳ್ಳಿ ಹಾಕಿ ಫ್ರೈ ಮಾಡಿಕೊಳ್ಳಿ. ಈರುಳ್ಳಿ ಹಾಕಿ 2 ನಿಮಿಷ ಫ್ರೈ ಮಾಡಿದ ಬಳಿಕ ಚೆನ್ನಾಗಿ ತೊಳದಿಟ್ಟುಕೊಂಡ ಚಿಕನ್ ಫೀಸ್‌ಗಳನ್ನು ಹಾಕಿ. ಬಳಿಕ ಅರಶಿಣ ಪುಡಿ ಹಾಕಿ ಮಿಶ್ರಣ ಮಾಡಿ. ನಂತರ 5 ನಿಮಿಷ ಫ್ರೈ ಮಾಡಿಕೊಳ್ಳಬೇಕು. 5 ರಿಂದ 6 ನಿಮಿಷದ ಬಳಿಕ ಇದಕ್ಕೆ ಮಿಕ್ಸಿ ಜಾರ್‌ನಲ್ಲಿ ರುಬ್ಬಿದ್ದ ಮಸಾಲೆಯನ್ನು ಹಾಕಿ. ಬಳಿಕ ಸ್ವಲ್ಪ ನೀರು ಸಹ ಹಾಕಿಕೊಂಡು ಚೆನ್ನಾಗಿ ಮಿಶ್ರಣ ಮಾಡಿ. ಈ ವೇಳೆ ರುಚಿಗೆ ತಕ್ಕಷ್ಟು ಉಪ್ಪು ಕೂಡ ಹಾಕಿಕೊಂಡು ಮಿಕ್ಸ್ ಮಾಡಿ. ಈಗ ಇದಕ್ಕೆ ಕಾಳು ಮೆಣಸಿನ ಪುಡಿ, ಗರಂ ಮಸಾಲಾ ಪುಡಿ ಹಾಕಿ ಮಿಶ್ರಣ ಮಾಡಿ. ಮುಚ್ಚಳ ಮುಚ್ಚಿ 10 ನಿಮಿಷ ಬೇಯಲು ಬಿಡಿ. ಆಗಾಗ ತಳ ಹಿಡಿಯದಂತೆ ಕೈಯಾಡಿಸುತ್ತಿರಿ. ಬಳಿಕ ಕೊನೆಯಲ್ಲಿ ಕೊತ್ತಂಬರಿ ಸೊಪ್ಪು ಹಾಕಿ ಅಲಂಕರಿಸಿ. ಇದೀಗ ರುಚಿಕರವಾದ ಪುದೀನಾ ಚಿಕನ್ ಗ್ರೇವಿ ಸವಿಯಲು ಸಿದ್ಧ.

Follow us Follow us
Share. WhatsApp Facebook Twitter Email Telegram Copy Link

Related Posts

*ರುಚಿಕರವಾದ ನೈಯ್ಯಪ್ಪ ಮಾಡುವ ವಿಧಾನ*

ನವೆಂಬರ್ 29, 2025

*ರುಚಿಕರವಾದ ಗಾರ್ಲಿಕ್ ಮಶ್ರೂಮ್ ಮಾಡುವ ವಿಧಾನ*

ಆಗಷ್ಟ್ 28, 2025

*ಮಡಿಕೇರಿಯ ‘ತೀನಿ ರೆಸ್ಟೋರೆಂಟ್’ ನಲ್ಲಿ ಕೊಡವ ಸಾಂಪ್ರದಾಯಿಕ ಊಟ, ಉಪಹಾರ : ತೀನಿಗೆ ತೀನಿಯೇ ಸರಿಸಾಟಿ*

ಏಪ್ರಿಲ್ 12, 2025

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

  ಮಡಿಕೇರಿ ಸೆ.25 NEWS DESK : ದಲಿತ ಸಂಘಟನೆಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆ ಕುರಿತು ಮಾಜಿ ಸಂಸದ…

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026

*ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ 25ನೇ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.