Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
  • *ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*
  • *ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಕಲಚೇತನ ಮಹಿಳೆಯ ಮೇಲೆ ಹಲ್ಲೆ ಆರೋಪ : ಕಾನೂನು ಕ್ರಮಕ್ಕೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಕಲಚೇತನ ಮಹಿಳೆಯ ಮೇಲೆ ಹಲ್ಲೆ ಆರೋಪ : ಕಾನೂನು ಕ್ರಮಕ್ಕೆ ಆಗ್ರಹ*

ಮೇ 17, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಮೇ 17 NEWS DESK : ಬೆಟ್ಟಗೇರಿ ಗ್ರಾಮ ಪಂಚಾಯ್ತಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ವಿಕಲಚೇತನ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯ ವಿಶೇಷ ಚೇತನರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಸಮಿತಿಯ ಅಧ್ಯಕ್ಷ ಪ್ರವೀಣ್ ನಾಯಕ್ ಅವರು ಆಗ್ರಹಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಟ್ಟಗೇರಿಯಲ್ಲಿ ನೆಲೆಸಿರುವ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ವಿಕಲಚೇತನ ಮಹಿಳೆ ವೀಣಾ ಹಾಗೂ ಅವರ ತಾಯಿಯ ಮೇಲೆ ಹಲ್ಲೆ ಮಾಡಲಾಗಿದೆ. ಹೀಗಿದ್ದೂ ಆರೋಪಿಗಳ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿಲ್ಲ. ಈ ಕಾರಣದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸುತ್ತಿರುವುದಾಗಿ ತಿಳಿಸಿದರು. ವಿಕಲಚೇತನರ ರಾಜ್ಯ ಸಮಿತಿಯಲ್ಲಿ 6860 ಸದಸ್ಯರುಗಳಿದ್ದು, ಕಾರ್ಯಕರ್ತರ ಸಂಕಷ್ಟಗಳನ್ನು ರಾಜ್ಯ ಸಮಿತಿ ಗಂಭೀರವಾಗಿ ಪರಿಗಣಿಸಿ, ಪರಿಹಾರಕ್ಕೆ ಪ್ರಯತ್ನ ನಡೆಸಲಿದೆ ಎಂದರು.
*ಪ್ರತಿಭಟನೆ ಎಚ್ಚರಿಕೆ*
ಕೊಡಗು ಜಿಲ್ಲಾ ವಿಕಲಚೇತನರ ಸಂಘದ ಅಧ್ಯಕ್ಷ ಕೆ.ಎ.ಮಹೇಶ್ವರ ಅವರು ಮಾತನಾಡಿ, ವಿಕಲಚೇತನ ಮಹಿಳೆ ವೀಣಾ ಅವರ ಮೇಲೆ ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
*ಕನಿಷ್ಟ ವೇತನಕ್ಕೆ ಆಗ್ರಹ*
ವಿಕಲಚೇತನರ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಪುನರ್ವಸತಿ ಕಾರ್ಯಕರ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ವ್ಯಾಪ್ತಿಯಲ್ಲಿನ ವಿಕಲಚೇತನರಿಗೆ ಸರ್ಕಾರದ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕಾರ್ಯದಲ್ಲಿ ತೊಡಗಿರುವ ಕಾರ್ಯಕರ್ತರ ಸೇವೆಯನ್ನು ಖಾಯಂಗೊಳಿಸಬೇಕು ಮತ್ತು ಕನಿಷ್ಠ ವೇತನವನ್ನು ನಿಗದಿಪಡಿಸಬೇಕೆಂದು ಇದೇ ಸಂದರ್ಭ ರಾಜ್ಯಾಧ್ಯಕ್ಷ ಪ್ರವೀಣ್ ನಾಯಕ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ವಿಶೇಷ ಚೇತನರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಸಮಿತಿಯ ರಾಜ್ಯ ಕಾರ್ಯದರ್ಶಿ ಬಿ.ಎಂ.ತಿರುಮಲೇಶ್ವರ, ಜಿಲ್ಲಾ ವಿಶೇಷ ಚೇತನರ ಸಂಘದ ನಿರ್ದೇಶಕರಾದ ಎನ್.ಎಂ.ಜಯಕುಮಾರ್, ಕೆ.ಎಂ.ಹಸನ್ ಹಾಗೂ ಪಿ.ಡಿ. ಹೇಮಾವತಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.25 NEWS DESK : ಮಹಿಳೆಯರು ಸ್ವಾಲಂಬಿಗಳಾಗಿ ಬದುಕಲು ಅವಶ್ಯಕವಾಗಿರುವ ಶಿಕ್ಷಣ, ಕರಕುಶಲ, ಸೇರಿದಂತೆ ಹತ್ತಾರು ತರಬೇತಿಗಳನ್ನು ಶ್ರೀ…

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.