Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
  • *ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*
  • *ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ‘ಪ್ರಾಚೀನ ನಾಣ್ಯ ಮತ್ತು ನೋಟು’ಗಳ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ‘ಪ್ರಾಚೀನ ನಾಣ್ಯ ಮತ್ತು ನೋಟು’ಗಳ ಪ್ರದರ್ಶನ*

ಮೇ 18, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 18 : ನಾಡಿನ ಗತ ಇತಿಹಾಸವನ್ನು ಪುಷ್ಠೀಕರಿಸುವ ಮೂಲಕ, ರಾಜ ವಂಶಸ್ಥರ ಆಳ್ವಿಕೆಯ ಮೇಲೆ ಬೆಳಕು ಚೆಲ್ಲುವ ‘ಪ್ರಾಚೀನ ನಾಣ್ಯ ಮತ್ತು ನೋಟು’ಗಳ ಪ್ರದರ್ಶನ ನಗರದ ಕೋಟೆಯ ಆವರಣದ ವಸ್ತುಸಂಗ್ರಹಾಲಯದಲ್ಲಿ ಅತ್ಯಪೂರ್ವವಾಗಿ ನಡೆಯಿತು.
‘ಅಂತರರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ’ಯ ಅಂಗವಾಗಿ ದಿ ಫ್ಯೂಚರ್ ಆಫ್ ಮ್ಯೂಸಿಯಂ ಇನ್ ರ‍್ಯಾಪಿಡ್ಲಿ ಚೇಜಿಂಗ್ ಕಮ್ಯುನಿಟೀಸ್ ಘೋಷವಾಕ್ಯದಡಿ, ಖ್ಯಾತ ನಾಣ್ಯ ನೊಟು ಸಂಗ್ರಹಕಾರರಾದ ಹುಣಸೂರು ಪಿ.ಕೆ.ಕೇಶವಮೂರ್ತಿ ಅವರ 169ನೇ ‘ಪ್ರಾಚೀನ ನಾಣ್ಯ-ನೋಟುಗಳ ಪ್ರದರ್ಶನ’ ಕುತೂಹಲಕಾರಿಯಾಗಿ ಮೂಡಿ ಬಂದು ನೂರಾರು ಸಂಖ್ಯೆಯ ಜನರನ್ನು ಆಕರ್ಷಿಸಿತು. ಪ್ರಾಚೀನ ನಾಣ್ಯ ಮತ್ತು ನೋಟುಗಳ ಪ್ರದರ್ಶನವನ್ನು ನಾಡಿನ ಖ್ಯಾತ ವೈದ್ಯರು ಹಾಗೂ ನಾಣ್ಯ ಸಂಗ್ರಹಕಾರರೂ ಆಗಿರುವ ಡಾ. ಎಂ.ಜಿ.ಪಾಟ್ಕರ್ ಮತ್ತು ವಿಜಯಲಕ್ಷೀ ಪಾಟ್ಕರ್ ಅವರು ಉದ್ಘಾಟಿಸಿದರು. ಸರ್ಕಾರಿ ವಸ್ತು ಸಂಗ್ರಹಾಲಯದ ಕ್ಯೂರೇಟರ್ ಬಿ.ಪಿ.ರೇಖಾ ಉಪಸ್ಥಿತರಿದ್ದರು. ಪಂಚ್ ಮಾರ್ಕ್ ನಾಣ್ಯಗಳು- ನಾಣ್ಯ ಸಂಗ್ರಹಣೆಯಲ್ಲಿ ಪಂಚ್ ಮಾರ್ಕ್ ನಾಣ್ಯಗಳಿಗೆ ವಿಶೇಷ ಸ್ಥಾನ. ಇವು ಸರಿ ಸುಮಾರು ಕ್ರಿಸ್ತ ಪೂರ್ವ 6 ಇಲ್ಲವೆ 5 ಶತಮಾನದಲ್ಲಿ ಚಲಾವಣೆಯಲ್ಲಿದ್ದ ನಾಣ್ಯಗಳು. ಇವುಗಳ ವೀಕ್ಷಣೆೆ ಇತಿಹಾಸದ ಪುಟಗಳನ್ನು ಮೊಗುಚಿ ಹಾಕಿದಂತೆ ಜ್ಞಾನಪ್ರದವಾದುದು. ಈ ಪಂಚ್ ಮಾರ್ಕ್ ನಾಣ್ಯ ಸಂಗ್ರಹದಲ್ಲಿ ಗ್ರೀಕ್, ರೋಮನ್, ಕುಶಾನರು, ಗುಪ್ತ, ಶಾತವಾಹನ, ಕದಂಬ, ಚೋಳ, ಪಾಂಡ್ಯರ ಕಾಲದ ನಾಣ್ಯಗಳನ್ನು ನೊಡುವ ಅಪೂರ್ವ ಅವಕಾಶ ಸಾರ್ವಜನಿಕರಿಗೆ ದೊರಕಿತು. ನೂರಾರು ದೇಶ ನೂರಾರು ನೋಟುಗಳು- ಭಾರತವನ್ನು ಒಳಗೊಂಡಂತೆ ವಿಶ್ವದ ವಿವಿಧ ರಾಷ್ಟ್ರಗಳು ಹೊರ ತಂದಿರುವ ನೋಟುಗಳ ಪ್ರದರ್ಶನ ನಿಜಕ್ಕೂ ಕುತೂಹಲಕಾರಿ. ಇಂಡೋನೇಷಿಯ ಭಾರತದೊಂದಿಗೆ ಸೌಹಾರ್ದ ಸಂಬಂಧಗಳ ಹಿನ್ನೆಲೆಯಲ್ಲಿ ಹೊರ ತಂದ ‘ಗಣೇಶ’ನ ಚಿತ್ರವನ್ನು ಹೊಂದಿದ ನೋಟು ಅಪರೂಪದ್ದು. ನಿಜಾಮರ ಕಾಲದ ಕ್ರಿ.ಶ. 1657-1672ರ ಅವಧಿಯ ಸಿಲ್ವರ್ ಕಾಯಿನ್ ‘ಲ್ಯಾರಿನ್’ ನಾಣ್ಯ ‘ಸೂಜಿ’ಯಂತೆ ಇದ್ದು, ಇದನ್ನು ಸ್ಥಳೀಯವಾಗಿ ಸೂಜಿ ನಾಣ್ಯವೆಂದು ಕರೆಯುವ ರೂಢಿಯಲಿದೆಯೆಂದು ಕೇಶವಮೂರ್ತಿ ಅವರು ಮಾಹಿತಿ ನೀಡಿದರು. ಇವುಗಳೊಂದಿಗೆ ತಾಮ್ರ, ಬೆಳ್ಳಿ, ಚಿನ್ನ, ಸೀಸ, ಹಿತ್ತಾಳೆಯ ನೂರಾರು ನಾಣ್ಯಗಳು ಪ್ರದರ್ಶನದ ಪ್ರಮುಖ ಆಕರ್ಷಣೆಯಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.25 NEWS DESK : ಮಹಿಳೆಯರು ಸ್ವಾಲಂಬಿಗಳಾಗಿ ಬದುಕಲು ಅವಶ್ಯಕವಾಗಿರುವ ಶಿಕ್ಷಣ, ಕರಕುಶಲ, ಸೇರಿದಂತೆ ಹತ್ತಾರು ತರಬೇತಿಗಳನ್ನು ಶ್ರೀ…

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.