Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಘನತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿ ಪರಿಶೀಲನೆ  : ವಿರಾಜಪೇಟೆ ಹಾಗೂ ಸುತ್ತಮುತ್ತಲಿನ ಘನತ್ಯಾಜ್ಯ ನಿವಾರಣೆಗೆ ಶಾಶ್ವತ ಪರಿಹಾರ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಘನತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿ ಪರಿಶೀಲನೆ  : ವಿರಾಜಪೇಟೆ ಹಾಗೂ ಸುತ್ತಮುತ್ತಲಿನ ಘನತ್ಯಾಜ್ಯ ನಿವಾರಣೆಗೆ ಶಾಶ್ವತ ಪರಿಹಾರ : ಶಾಸಕ ಎ.ಎಸ್.ಪೊನ್ನಣ್ಣ*

ಮೇ 19, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಮೇ 19 NEWS DESK : ವಿರಾಜಪೇಟೆಯ ಪೆರುಂಬಾಡಿ ಬಳಿ ಉನ್ನತೀಕರಣಗೊಳ್ಳುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿ ಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಪರಿಶೀಲಿಸಿದರು. ಕಾಮಗಾರಿಯ ಕುರಿತು ವಿವರಣೆ ನೀಡಿದ ಶಾಸಕರು ತಾನು ಹಾಗೂ ಇತರ ಜನಪ್ರತಿನಿಧಿಗಳು ಚರ್ಚೆ ಮಾಡಿ ಈ ಕಾಮಗಾರಿ ತರುವಲ್ಲಿ ಯಶಸ್ವಿಯಾಗಿದ್ದು, ಸುಮಾರು 34 ಸಾವಿರಕ್ಕೂ ಅಧಿಕ ಮೆಟ್ರಿಕ್ ಟನ್ ಘನತ್ಯಾಜ್ಯವನ್ನು ವಿಲೇವಾರಿ ಮಾಡುವಲ್ಲಿ ಈ ಘಟಕ ಸಹಕಾರಿಯಾಗಲಿದೆ. ಮಾತ್ರವಲ್ಲ ದೀರ್ಘಕಾಲದ ಘನತಾಜ್ಯ ಸಮಸ್ಯೆಗೆ ಇದು ಪರಿಹಾರ ಒದಗಿಸಲಿದೆ ಎಂದು ಹೇಳಿದರು. ಈ ಘಟಕವು ಮೂರು ಹಂತದಲ್ಲಿ ಕಾರ್ಯ ನಿರ್ವಹಿಸಲಿದ್ದು, ಘನತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಇದು ಶಾಶ್ವತ ಪರಿಹಾರ ಒದಗಿಸಲಿದೆ ಎಂದು ಹೇಳಿದರು. ಎಲ್ಲರೂ ತಮ್ಮ ಮನೆಗಳಲ್ಲಿಯೇ ಒಣಕಸ ಮತ್ತು ಹಸಿ ಕಸವನ್ನು ಪ್ರತ್ಯೇಕಿಸಿ ನೀಡಿದಲ್ಲಿ ಅತ್ಯಂತ ಸುಲಭವಾಗಲಿದೆ ಮತ್ತು ಸಾರ್ವಜನಿಕರು ಶುಚಿತ್ವದ ಬಗ್ಗೆ ಜಾಗೃತರಾಗಿ ನಮ್ಮ ಈ ಪ್ರಯತ್ನದಲ್ಲಿ ಕೈಜೋಡಿಸಬೇಕೆಂದು ಕರೆ ನೀಡಿದರು. ಗುತ್ತಿಗೆದಾರರು ಮಳೆಗಾಲ ಪ್ರಾರಂಭವಾಗುವುದಕ್ಕೂ ಮೊದಲೇ ಈ ಕಾಮಗಾರಿಯನ್ನು ಪೂರೈಸಿ ಕೊಡಬೇಕೆಂದು ಮನವಿ ಮಾಡಿದರು. ಈ ಸಂದರ್ಭ ವಿರಾಜಪೇಟೆ ಪುರಸಭೆ ಅಧ್ಯಕ್ಷೆ ದೇಚ್ಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಹಾ ತಬುಸುಮ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಸದಸ್ಯರು ಹಾಗೂ ಪ್ರಮುಖರು ಉಪಸಿತರಿದ್ದರು.  ಶಾಸಕರ ವಿಶೇಷ ಕಾಳಜಿ ಹಾಗೂ ಪ್ರಯತ್ನದಿಂದಾಗಿ ಪೆರುಂಬಾಡಿ ಭಾಗದಲ್ಲಿ, ಉನ್ನತ ದರ್ಜೆಯ ಅತ್ಯಾಧುನಿಕ ಹಾಗೂ ಪರಿಸರಸ್ನೇಹಿ ಕಸ ವಿಲೇವಾರಿ ಘಟಕಕ್ಕೆ ಸರಕಾರದ ವತಿಯಿಂದ ಅನುದಾನ ಒದಗಿದ್ದು ಈ ಕಾಮಗಾರಿಯು ಪ್ರಗತಿಯಲ್ಲಿದೆ. ಈ ಹಿಂದೆ ಸಾರ್ವಜನಿಕರ ಕೋರಿಕೆಗೆ ಮನ್ನಣೆ ನೀಡಿ ಕೆಲವೇ ತಿಂಗಳಲ್ಲಿ ಈ ಅನುದಾನ ತರುವಲ್ಲಿ ಶಾಸಕರು ಮುತುವರ್ಜಿ ವಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.