Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ*

ಮೇ 20, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 20 NEWS DESK : ಪ್ರಸಕ್ತ (2025-26) ಸಾಲಿಗೆ ಮಡಿಕೇರಿ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ರೂ.2.50 ಲಕ್ಷ, ಪ್ರವರ್ಗ-2ಎ, 2ಬಿ, 3ಎ,3ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆ ರೂ.1 ಲಕ್ಷ ಆಗಿರುತ್ತದೆ. ಅರ್ಜಿಯನ್ನು https://shp.karnataka.gov.in/bcwd ನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್, 16 ಕೊನೆಯ ದಿನವಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in/ ನ್ನು ನೋಡಬಹುದು. ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ದಾಖಲೆಗಳೊಂದಿಗೆ ಕೋರಿಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 8050770004 ಮತ್ತು 8050770005 ಹಾಗೂ ಮೊಬೈಲ್ ಸಂಖ್ಯೆ 8762476790 ನ್ನು ಹಾಗೂ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮ್ಯಾನ್ಸ್ ಕಾಂಪೌಂಡು ಹತ್ತಿರ, ಮಡಿಕೇರಿ ಕಚೆರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ  ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಪಾನ್ ನಲ್ಲಿ ನಡೆಯುತ್ತಿರುವ ಆದಿವಾಸಿಗಳ ಪಾರಂಪರಿಕ ಜ್ಞಾನ ಅಧ್ಯಯನ ಪ್ರವಾಸಕ್ಕೆ ಡಾ.ಕಾವೇರಿ ಹೆಚ್.ಎಂ ಆಯ್ಕೆ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಮಡಿಕೇರಿ ನಗರದ ಹೊರವಲಯದ ಇಬ್ಬನಿವಳವಾಡಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದೆ. ಕಾಫಿ ತೋಟವೊಂದರಲ್ಲಿ ಹುಲಿ…

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.