Facebook Twitter WhatsApp Email Telegram Copy Link ಮಡಿಕೇರಿ ಮೇ 22 NEWS DESK : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರ ಅಧ್ಯಕ್ಷತೆಯಲ್ಲಿ ಮೇ, 23 ರಂದು ನಡೆಯಬೇಕಿದ್ದ ಮಡಿಕೇರಿ ತಾಲ್ಲೂಕಿನ ತ್ರೈಮಾಸಿಕ ಕೆಡಿಪಿ ಸಭೆಯನ್ನು ಮುಂದೂಡಲಾಗಿದೆ ಎಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶೇಖರ್ ತಿಳಿಸಿದ್ದಾರೆ.