Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*
  • *ನಿಧನ ಸುದ್ದಿ*
  • *ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ‘ಡಿ’ ಗ್ರೂಪ್ ಹುದ್ದೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ‘ಡಿ’ ಗ್ರೂಪ್ ಹುದ್ದೆಗೆ ಅರ್ಜಿ ಆಹ್ವಾನ*

ಮೇ 23, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 23 NEWS DESK : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಗೆ ಸೇರಿರುವ ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು 3 ‘ಡಿ’ ಗ್ರೂಪ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರ ವಯೋಮಿತಿ 18 ವರ್ಷ ತುಂಬಿರಬೇಕು. 35 ವರ್ಷ ಮೀರಿರಬಾರದು. (ವಯಸ್ಸಿನ ಬಗ್ಗೆ ಶಾಲಾ ದಾಖಲೆ ನೀಡಬೇಕು), ದೇವಾಲಯದ ಹೊರಾಂಗಣದ ನೌಕರರು ‘ಡಿ’ ಗ್ರೂಪ್ ಹುದ್ದೆ-2(ಕಾವಲುಗಾರರು) ವೇತನ ರೂ.9,600 ಮತ್ತು ಇತರೆ. ದೇವಾಲಯದ ಕರ್ತವ್ಯದ ಅವಧಿ ಬೆಳಗ್ಗೆ 7.30 ರಿಂದ ಮಧ್ಯಾಹ್ನ 1 ಗಂಟೆ, ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ. ದೇವಾಲಯದ ಕೆಲಸ ಕಾರ್ಯಗಳು ಮುಜರಾಯಿ ಇಲಾಖೆ ಸೂಚಿಸಿದ ನಿಯಮಗಳು ಹಾಗೂ ಶಿಸ್ತು ಪಾಲನೆಗೆ ಒಳಪಟ್ಟಿರುತ್ತದೆ. ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಿಂದ ಪಡೆದ ದೇಹ ದಾಢ್ರ್ಯ ಪ್ರಮಾಣ ಪತ್ರ ಹಾಜರುಪಡಿಸುವುದು. ಯಾವುದೇ ಕ್ರಿಮಿನಲ್ ಮೊಕದ್ದಮೆ ಹಾಗೂ ನ್ಯಾಯಾಲಯದ ಆದೇಶದಂತೆ ಕಾರಾಗೃಹದ ಶಿಕ್ಷೆಗೆ ಒಳಪಟ್ಟಿರಬಾರದು. ಅರ್ಜಿ ಸಲ್ಲಿಸಲು ಜೂ.5 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೇವಾಲಯದ ಕಚೇರಿಯ ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆ ಒಳಗೆ ಭೇಟಿ ನೀಡಬಹುದಾಗಿದೆ ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನ ಕಾಫಿ ತೋಟದಲ್ಲಿ ರಾಜಾರೋಷವಾಗಿ ಸಂಚರಿಸುತ್ತಿರುವ ಹುಲಿ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ನಿಧನ ಸುದ್ದಿ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.25 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಿರಿಯ ಕಾರ್ಯಕರ್ತರು ಹಾಗೂ ಹಾನಗಲ್ಲು ಗ್ರಾಮ ಪಂಚಾಯಿತಿಯ…

*ಬಡವರ ಸೂರಿಗಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 25, 2026

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.