Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 : ಕೇಂದ್ರಗಳ ಸುತ್ತ ನಿಷೇಧಾಜ್ಞೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 : ಕೇಂದ್ರಗಳ ಸುತ್ತ ನಿಷೇಧಾಜ್ಞೆ*

ಮೇ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 24 NEWS DESK : ಕೊಡಗು ಜಿಲ್ಲೆಯಲ್ಲಿ ಮೇ, 26 ರಿಂದ 31 ರವರೆಗೆ ನಡೆಯುವ “2025ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2” ಅನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತ ಮೈಕಲರ ಪ್ರೌಢಶಾಲೆ, ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಆದೇಶಿಸಿರುತ್ತೇನೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು, ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದಾಗಿದೆ. ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು/ ಮಾಹಿತಿಯನ್ನು ರವಾನಿಸುವ, ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಮುಂತಾದ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತ ಅವಧಿಯಿಂದ ಪರೀಕ್ಷೆ ಮುಗಿಯುವ ವರೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಮತ್ತು ಕಂಪ್ಯೂಟರ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ಮತ್ತು ಸದರಿ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು…

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.