Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ : ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ : ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

ಮೇ 24, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕರ್ಕಾಳ ಮೇ 24 NEWS DESK : ದೇಶದ ಪ್ರತಿಷ್ಠಿತ ಆರ್ಕಿಟೆಕ್ಚರ್ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ.(ಬಿ. ಆರ್ಕ್ )2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ಮೋಹಿತ್-99.4093359 ಪರ್ಸೆಂಟೈಲ್ ನೊಂದಿಗೆ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಎರಡರಲ್ಲೂ ಆರನೇ ರ‍್ಯಾಂಕ್ ಗಳಿಸಿ ವಿಶಿಷ್ಟಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ತೇಜಸ್ ವಿ ನಾಯಕ್   (AIR 101), ಟಿ ಪ್ರದೀಪ್ (AIR  117), ಮೋನಿಕಾ ಕೆ ಎ (AIR 140), ಸುಧಾಂಶು ಪಾಲೇಕರ್ (AIR 268), ಪ್ರತಿಕ್ ಎನ್ ಶೆಟ್ಟಿ (AIR  362), ತ್ರಿಶ್ಲಾ ಗಾಂಧಿ (AIR 423), ರೋಹಿತ್ ಜಿ ಬಿ – (AIR 461), ಸಾಚಿ ಶಿವಕುಮಾರ್ -(AIR 484), ಚಿನ್ಮಯಿ ಆರ್-(AIR 519), ಮನೋಜ್ ಎಂ ಆರ್ -(AIR   846), ಚೇತನ್ ಗೌಡ -(AIR 867), ಆಕಾಶ್ ದೇವಾಡಿಗ -(AIR 980) ಕೆಟಗರಿ ವಿಭಾಗದಲ್ಲಿ ರ‍್ಯಾಂಕ್ ಗಳಿಸಿದ್ದಾರೆ. 500 ರ‍್ಯಾಂಕ್ ಒಳಗೆ 10 ಮಂದಿ, 1000 ರಾಂಕ್ ಒಳಗೆ 14 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಪಡೆಯುವ ಮೂಲಕ ರಾಷ್ಟ್ರದ ಪ್ರತಿಷ್ಠಿತ ಸಂಸ್ಥೆಗಳಿಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ರಾಷ್ಟ್ರದ ಅತ್ಯುನ್ನತ ಸಂಸ್ಥೆಯಾದ ಐ.ಐ.ಟಿ. ಹಾಗೂ ಇನ್ನಿತರ ಆರ್ಕಿಟೆಕ್ಚರ್ ಕಾಲೇಜುಗಳಲ್ಲಿ ಬಿ. ಆರ್ಕ್ ಕೋರ್ಸಿಗೆ ಪ್ರವೇಶ ಪಡೆಯಲು ಈ ಪರೀಕ್ಷೆಗೆ ಕ್ರಿಯೇಟಿವ್ ಸಂಸ್ಥೆಯು ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡುತ್ತಾ ಬಂದಿದ್ದು, ಸಂಸ್ಥೆಯು ಆರಂಭದ ವರ್ಷದಿಂದಲೇ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಫಲಿತಾಂಶ ಗಳಿಸುವ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು ಹಾಗೂ ಜೆ.ಇ.ಇ. ಬಿ. ಆರ್ಕ್ ಪರೀಕ್ಷೆಯ ಸಂಯೋಜಕರಾದ ಸುಮಂತ್ ದಾಮ್ಲೆ, ರಕ್ಷಿತ್ ಬಿ.ಎಸ್, ಶರತ್  ಅಭಿನಂದನೆ ಸಲ್ಲಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.