Facebook Twitter WhatsApp Email Telegram Copy Link ಮಡಿಕೇರಿ ಮೇ 26 NEWS DESK : ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆ ಭಾಗದ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ರಸ್ತೆ ಜಲಾವೃತವಾಗಿದೆ.
ಕೆಂಪೇಗೌಡ ವೃತ್ತದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್ ಒಡೆಯರ್ – ಸ್ಥಳಾಂತರಿಸಿದ ಶೇ.95ರಷ್ಟು ಮರಗಳು ಬದುಕುಳಿದಿವೆನವೆಂಬರ್ 10, 2026