Facebook Twitter WhatsApp Email Telegram Copy Link ಮಡಿಕೇರಿ ಮೇ 27 NEWS DESK : ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಹಾಗೂ ತಹಶೀಲ್ದಾರ್ ಕೃಷ್ಣಮೂರ್ತಿ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿನ ವೈದ್ಯಾಧಿಕಾರಿಗಳಿಂದ ಕುಂದುಕೊರತೆ ಬಗ್ಗೆ ಮಾಹಿತಿ ಪಡೆದರು.
*ಕೊಡಗು : ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*ಜುಲೈ 2, 2026