Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಆಧುನಿಕ ಭಾರತಕ್ಕೆ ನೆಹರೂ ಅಡಿಪಾಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಆಧುನಿಕ ಭಾರತಕ್ಕೆ ನೆಹರೂ ಅಡಿಪಾಯ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೇ 27, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು ಮೇ 27 NEWS DESK : ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃಗಳು ಕೂಡ ಹೌದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ಇಂದು ವಿಧಾನಸೌಧ ಆವರಣದಲ್ಲಿರುವ ಮಾಜಿ ಪ್ರಧಾನಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರೂರವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮಾತನಾಡಿದ ಅವರು, ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಅವರು ಮಾಡಿದ್ದರು. ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದರು. ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದರು. ನೆಹರೂ ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊಂಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊಂಡಿದ್ದರೆ ನೆಹರೂ ಅವರು ಹಾಕಿದ ಅಡಿಪಾಯ ಕಾರಣ. ನೆಹರೂ ಅವರನ್ನು ಗೌರವದಿಂದ ಸ್ಮರಿಸುವ ಕೆಲಸವನ್ನು ಪ್ರತಿಯೊಬ್ಬ ಭಾರತೀಯನೂ ಮಾಡಬೇಕು. ಆಧುನಿಕ ಭಾರತಕ್ಕೆ ನೆಹರೂ ಅಡಿಪಾಯ ಹಾಕಿರದೇ ಹೋಗಿದ್ದರೆ ಇಂದಿನ ಭಾರತ ಇರುತ್ತಿರಲಿಲ್ಲ. ಆರ್ಥಿಕತೆಯಲ್ಲಿ ಜಗತ್ತಿನಲ್ಲಿ 4ನೇ ಸ್ಥಾನದಲ್ಲಿದ್ದರೆ ಅದಕ್ಕೆ ನೆಹರೂ ಅವರೇ ಕಾರಣ ಎಂದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.