Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರವಾಸೋದ್ಯಮ : ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರವಾಸೋದ್ಯಮ : ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ*

ಮೇ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 29 NEWS DESK : ಪ್ರವಾಸೋದ್ಯಮ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ Food Craft Institute (FCI), Mysore ಹಾಗೂ Institute of Hotel Management (IHM) ಬೆಂಗಳೂರು ರವರ ಮೂಲಕ ವಸತಿ ಸಹಿತ ಕಾರ್ಯಕ್ರಮ ಜಾರಿಗೊಳಿಸಲು ಸರ್ಕಾರವು ಅನುಮೋದನೆ ನೀಡಿದೆ. ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿಗೆ ಸೇರಿದ 2 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 2 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗಧಿಪಡಿಸಿದೆ. ಈ ತರಬೇತಿ ಕಾರ್ಯಕ್ರಮಗಳ ವಿವರ/ಅಭ್ಯರ್ಥಿಗಳ ವಿದ್ಯಾರ್ಹತೆಯ ವಿವರ: ಫುಡ್ ಮತ್ತು ಬೇವರೇಜ್ ಸರ್ವಿಸ್ ಸ್ಟೀವರ್ಡ್‍ಗೆ ಕನಿಷ್ಠ 10ನೇ ತರಗತಿ ಪಾಸ್, 20 ರಿಂದ 45 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿಯ ಒಬ್ಬರು ಮತ್ತು ಪರಿಶಿಷ್ಟ ಪಂಗಡದ ಒಬ್ಬರು. ಮಲ್ಟಿ ಕ್ಯೂಸಿನ್ ಕುಕ್ ಕನಿಷ್ಠ 8ನೇ ತರಗತಿ ಪಾಸಾಗಿರಬೇಕು. 20 ರಿಂದ 45 ವರ್ಷದೊಳಗಿರಬೇಕು. ಪರಿಶಿಷ್ಟ ಜಾತಿಯ ಒಬ್ಬರು ಮತ್ತು ಪರಿಶಿಷ್ಟ ಪಂಗಡದ ಒಬ್ಬರು. ಈ ತರಬೇತಿಯನ್ನು ವಸತಿ, ಊಟೋಪಚಾರ ಹಾಗೂ ಯೂನಿಫಾರ್ಮ್ ನೀಡಲಾಗುವುದು. ತರಬೇತಿ ಪಡೆಯುವ ವೇಳೆ ರೂ.2000 ಗಳು ಮಾಹೆಯಾನ ಸ್ಟೈಫೆಂಡ್ ನೀಡಲಾಗುವುದು. ಈ ತರಬೇತಿಗಳನ್ನು ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಉಪ ನಿದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಜೂನ್, 13 ರೊಳಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ-571201 ಕಚೇರಿಗೆ ಸಲ್ಲಿಸಲು ತಿಳಿಸಿದೆ. ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ-571201. ದೂರವಾಣಿ ಸಂಖ್ಯೆ: 08272-200519 ಅಥವಾ ಈ-ಮೇಲ್: ddkodagutourism@gmail.com ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್  ತಿಳಿಸಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.24 NEWS DESK : ಜಿಲ್ಲೆಯಲ್ಲಿ ಒಂದು ಲಕ್ಷ ಜನಸಂಖ್ಯೆಗೆ 79 ಕ್ಷಯ ರೋಗಿಗಳಿದ್ದು, ಇನ್ನೂ ಎರಡು ವರ್ಷದಲ್ಲಿ…

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.