Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*
  • *ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*
  • *ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*
  • *ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸೋಮವಾಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ : ‘ಕಸಾಪ’ ನಾಡು ನುಡಿಯ ಪ್ರೇರಕ ಶಕ್ತಿ : ಟಿ.ಪಿ.ರಮೇಶ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾಪೇಟೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ : ‘ಕಸಾಪ’ ನಾಡು ನುಡಿಯ ಪ್ರೇರಕ ಶಕ್ತಿ : ಟಿ.ಪಿ.ರಮೇಶ್*

ಮೇ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮೇ 29 NEWS DESK : ಸಮೃದ್ಧವಾಗಿರುವ ಕನ್ನಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸಿ ನಾಡಿನ ಮೂಲೆಮೂಲೆಗೆ ಕನ್ನಡ ಕಂಪನ್ನು ಪಸರಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ ಸದ್ದಿಲ್ಲದೆ ಮಾಡುತ್ತಿದೆ ಎಂದು ಸಾಹಿತ್ಯ ಪರಿಷತ್‍ನ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್‍ನ ಜಿಲ್ಲಾ, ಸೋಮವಾರಪೇಟೆ ತಾಲ್ಲೂಕು ಮತ್ತು ಹೋಬಳಿ ಘಟಕದ ವತಿಯಿಂದ ಸೋಮವಾರಪೇಟೆ ಪಟ್ಟಣದ ಸಾಹಿತ್ಯ ಭವನದಲ್ಲಿ ನಡೆದ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ನಾಡು ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ಎಂದು ಹೇಳಿದರು.
1915ರಲ್ಲಿ ಮೈಸೂರು ಅರಸರಾಗಿದ್ದ ರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 5 ಸಾವಿರ ರೂ ಹಣವನ್ನು ದಾನವಾಗಿ ನೀಡಿ, ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ ಮಾಡಿದರು. ಮುಂದೆ 1935 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಎಂದು ನಾಮಕರಣವಾಯಿತು. ಕೊಡಗು ಸಾಹಿತ್ಯ ಕೃಷಿಯಲ್ಲಿ ಬೇರೆ ಜಿಲ್ಲೆಗಳಿಗೆ ಸಮಾನವಾಗಿ ಬೆಳೆದಿದೆ. ಮುಂದೆ ಯುವಜನರಲ್ಲಿ ಕನ್ನಡ ಭಾಷೆಯ ಆಸಕ್ತಿಯನ್ನು ಬೆಳೆಸುವ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಡುತ್ತಿದೆ. ಮುಂದಿನ ಪೀಳಿಗೆ ಕನ್ನಡ ಕಟ್ಟುವ ಜವಾಬ್ದಾರಿಯನ್ನು ಹೊರಬೇಕಿದೆ. ಕೊಡಗಿನಲ್ಲಿ 41 ದತ್ತಿ ಸ್ಥಾಪನೆ ಮಾಡಲಾಗಿದೆ. ವರ್ಷವಿಡಿ ಕನ್ನಡ ಭಾಷಾ ಬೆಳವಣಿಗೆಯ ಬಗ್ಗೆ ಉಪನ್ಯಾಸ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಿದರು. ಕನ್ನಡಿಗರಿಗೆ ಕನ್ನಡ ಅನ್ನ ಕೊಡುವ ಭಾಷೆಯಾಗಬೇಕು. ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಉನ್ನತ ಹುದ್ದೆಗಳು ಸಿಗುವಂತಾಗಬೇಕು. ಈ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲೇಬೇಕು ಎಂದು ಆಶಿಸಿದರು.
ವೇದಿಕೆಯಲ್ಲಿ ಪರಿಷತ್‍ನ ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್, ಮಾಜಿ ಅಧ್ಯಕ್ಷ ಜೆ.ಸಿ.ಶೇಖರ್, ಗೌರವ ಕಾರ್ಯದರ್ಶಿಗಳಾದ ಜ್ಯೋತಿ ಅರುಣ್, ಎ.ಪಿ.ವೀರರಾಜು, ಖಜಾಂಚಿ ಕೆ.ಪಿ.ದಿನೇಶ್, ಜಿಲ್ಲಾ ನಿರ್ದೇಶಕ ಶ್ರೀಧರ್ ಹೂವಲ್ಲಿ ಇದ್ದರು. ಸನ್ಮಾನ :: ಸಾಹಿತ್ಯ ಪರಿಷತ್ ನಿರ್ದೇಶಕರುಗಳು ಹಾಗೂ ಸಹಕಾರ ಸಂಘಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ, ಶಾಂತಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಇ.ಜಯೇಂದ್ರ, ಚೌಡ್ಲು ಸಹಕಾರ ಸಂಘದ ಅಧ್ಯಕ್ಷ ಕೆ.ಟಿ.ಪರಮೇಶ್, ಮಡಿಕೇರಿ ದಿವ್ಯಜ್ಯೋತಿ ಸಹಕಾರ ಸಂಘದ ನಿರ್ದೇಶಕರುಗಳಾದ ಎಸ್.ಎಂ.ಡಿಸಿಲ್ವಾ, ಜೋಕಿಂವಾಸ್, ಡಿಸಿಸಿ ಬ್ಯಾಂಕ್ ನಿರ್ದೇಶಕಿ ಜಲಜಾಶೇಖರ್, ಸೋಮವಾರಪೇಟೆ ಸಹಕಾರ ಸಂಘದ ನಿರ್ದೇಶಕರುಗಳಾದ ಪಿ.ಕೆ.ರವಿ, ಬಿ.ಕೆ.ಉದಯಕುಮಾರ್, ಹಂಡ್ಲಿ ಸಹಕಾರ ಸಂಘದ ನಿರ್ದೇಶಕ ಮೋಹನ್ ಅವರುಗಳನ್ನು ಸನ್ಮಾನಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಹೆಚ್.ಎಂ.ಶಿವಾನಂದ ನಿಧನರಾಗಿರುವ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಖಂಡನೆ :: ಚಿತ್ರನಟ ಕಮಲಹಸನ್ ಅವರ ಕನ್ನಡ ಭಾಷೆ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಸಭೆಯಲ್ಲಿ ಖಂಡಿಸಲಾಯಿತು. ಮೈಸೂರು ಸ್ಯಾಂಡಲ್ ಸೋಪಿನ ರಾಯಭಾರಿಯನ್ನಾಗಿ ಕನ್ನಡಿಗರನ್ನು ನೇಮಿಸಬೇಕು ಎಂದು ಸರ್ಕಾರವನ್ನು ಸಭೆ ಒತ್ತಾಯಿಸಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮರಾಟಿ ಪ್ರೀಮಿಯರ್ ಲೀಗ್-2 : ಗೂಗ್ಲಿಬಾಯ್ಸ್ ಕಾನೂರು ತಂಡ ಚಾಂಪಿಯನ್*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ಕೊಡಗಿನಲ್ಲಿ 100 ದಿನಗಳ ಕಾಲ ಕ್ಷಯರೋಗ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಅಭಿಯಾನ*

ಮಾರ್ಚ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.24 NEWS DESK : ಜಿಲ್ಲೆಯಲ್ಲಿ ಒಂದು ಲಕ್ಷ ಜನಸಂಖ್ಯೆಗೆ 79 ಕ್ಷಯ ರೋಗಿಗಳಿದ್ದು, ಇನ್ನೂ ಎರಡು ವರ್ಷದಲ್ಲಿ…

*ಮಹಿಳೋದಯ ಮಹಿಳಾ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಿ : 1ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಜಿ.ಸುರೇಂದ್ರ*

ಮಾರ್ಚ್ 24, 2026

*ತೊರೆನೂರಿನಲ್ಲಿ ಸಂಜೀವಿನಿ ಸಂತೆ ಮೇಳ : ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಂತೆ ಮೇಳ ಸಹಕಾರಿ : ರೂಪ ಮಹೇಶ್*

ಮಾರ್ಚ್ 24, 2026

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.