Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಿಲ್ಲಾಧಿಕಾರಿಗಳು, ಸಿಇಒಗಳು ತಮ್ಮ ಪ್ರವಾಸ ಕಾರ್ಯಕ್ರಮ ಸಾರ್ವಜನಿಕರಿಗೆ ಮೊದಲೇ ಲಭ್ಯವಾಗುವಂತೆ ಪ್ರಕಟಿಸಬೇಕು*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಜಿಲ್ಲಾಧಿಕಾರಿಗಳು, ಸಿಇಒಗಳು ತಮ್ಮ ಪ್ರವಾಸ ಕಾರ್ಯಕ್ರಮ ಸಾರ್ವಜನಿಕರಿಗೆ ಮೊದಲೇ ಲಭ್ಯವಾಗುವಂತೆ ಪ್ರಕಟಿಸಬೇಕು*

ಮೇ 30, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು NEWS DESK ಮೇ 30 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಅಭಿವೃದ್ಧಿ ಕಾರ್ಯಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವ ಕುರಿತು ಹಲವು ಸೂಚನೆಗಳನ್ನು ನೀಡಿದರು. ತಪಾಸಣಾ ವರದಿಗಳನ್ನು ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್ಗಳು , ವಸತಿ ಶಾಲೆಗಳು, ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ನನಗೆ ಬಂದಿದೆ.  ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. ನೀವು ದಕ್ಷತೆಯಿಂದ ಕಾರ್ಯನಿರ್ವಹಿಸದಿದ್ದರೆ ಅಧೀನ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ಹೇಗೆ ನಿರೀಕ್ಷಿಸಬಹುದು? ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಆರೋಗ್ಯ, ಸಾರಿಗೆ ಸಂಚಾರದಂತಹ ಮೂಲಭೂತ ಸೌಕರ್ಯಗಳು ಲಭಿಸದಿದ್ದರೆ ಅದನ್ನು ಆಡಳಿತದ ವೈಫಲ್ಯವೆಂದೇ ಪರಿಗಣಿಸಬೇಕಾಗಿದೆ. ಹಾಡಿಗಳಲ್ಲಿ ಶಾಲೆ, ರಸ್ತೆ, ಆಸ್ಪತ್ರೆಯಂತಹ ಮೂಲಸೌಲಭ್ಯ ಒದಗಿಸಲು ಇಂದಿಗೂ ಸರಿಯಾಗಿ ಯಾಕೆ ಸಾಧ್ಯವಾಗಿಲ್ಲ; ಅವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸರಿಯಾಗಿ ಹಕ್ಕು ಒದಗಿಸಲು ಯಾಕೆ ಸಾಧ್ಯವಾಗಿಲ್ಲ. ಜಿಲ್ಲಾಧಿಕಾರಿಗಳು, ಸಿಇಒಗಳು ಇಂತಹ ಹಾಡಿಗಳಿಗೆ ನಿರಂತರ ಭೇಟಿ ನೀಡಬೇಕು.   ಕೆಲವು ಜಿಲ್ಲಾಧಿಕಾರಿಗಳು, ಸಿಇಒಗಳು ಸರಿಯಾಗಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗದಿರುವ ಬಗ್ಗೆ ದೂರುಗಳು ಬಂದಿವೆ. ಸಾರ್ವಜನಿಕ ಭೇಟಿಯ ಅವಧಿಯನ್ನು ಮೊದಲೇ ಪ್ರಕಟಿಸಬೇಕು. ಶೋಷಿತರು, ಬಡವರು, ಜನಸಾಮಾನ್ಯರು ಸಾಮಾನ್ಯವಾಗಿ ಜಿಲ್ಲಾಧಿಕಾರಿ ಅವರ ಕಚೇರಿಗೆ ಬರುತ್ತಾರ. ಅಂತವರ ಸಂಕಷ್ಟಗಳನ್ನು ನೀವೇ ಆಲಿಸದಿದ್ದರೆ ಅದನ್ನು ಬಗೆಹರಿಸುವವರು ಯಾರು? ಯಾರ ಬಳಿ ಅವರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಬೇಕು? ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ವಾಸವಿರಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ಜನರಿಗೆ ಲಭ್ಯವಿರಬೇಕು. ಇದನ್ನು ಜಿಲ್ಲಾಧಿಕಾರಿಗಳು ಖಾತ್ರಿಪಡಿಸಬೇಕು. ಕೇಂದ್ರ ಸ್ಥಾನದಲ್ಲಿರದ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ನನಗೆ ವರದಿ ನೀಡಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಕನಿಷ್ಟ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಬೇಕು. ಅದರೊಂದಿಗೆ ಶಾಲೆ, ಹಾಸ್ಟೆಲ್, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವರದಿಯನ್ನು ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.