Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆ.7 ರಂದು ನೇರ ಸಂದರ್ಶನ*
  • *ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*
  • *ಕಥೆ ಹಾಗೂ ಪ್ರಬಂಧ ಸ್ಪರ್ಧೆಗೆ ಅರ್ಜಿ ಆಹ್ವಾನ*
  • *ಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಪುಸ್ತಕ ಮನೆ ವೆಬ್‍ಸೈಟ್‍ನಲ್ಲಿ ಭರ್ಜರಿ ಆಫರ್*
  • *ಕೊಡಗು ಗೌಡ ವಿದ್ಯಾಸಂಘದಿoದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ : ಅರ್ಜಿ ಸಲ್ಲಿಸಲು ಸೆ.15 ಕೊನೆ ದಿನ*
  • *ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿಯಾಗಿ ಕೊಡಗಿನ ಶ್ರೀರಕ್ಷಾ ಅಧಿಕಾರ ಸ್ವೀಕಾರ*
  • *30 ವರ್ಷಗಳ ಸುದೀರ್ಘ ಸೇವೆ : ಶಿಕ್ಷಕಿ ಬಿ.ಡಿ.ವನಜಾಕ್ಷಿಗೆ ಬೀಳ್ಕೊಡುಗೆ*
  • *ಕೊಡಗು : ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*
  • *ಕೊಡಗಿನ ವಿವಿಧೆಡೆ ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ*
  • *ಪೊನ್ನಂಪೇಟೆಯಲ್ಲಿ ಗಮನ ಸೆಳೆದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ವಸತಿ ಶಾಲೆಗಳ ಶಿಕ್ಷಕರು ಹಾಗೂ ನೌಕರರ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ವಸತಿ ಶಾಲೆಗಳ ಶಿಕ್ಷಕರು ಹಾಗೂ ನೌಕರರ ಪ್ರತಿಭಟನೆ*

ಜೂನ್ 2, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.2 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ವಸತಿ ಶಾಲೆಗಳ ನೌಕರರ ಸಂಘದ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಶಿಕ್ಷಕರು ಹಾಗೂ ನೌಕರರು ವಸತಿ ಶಾಲೆಯ ಖಾಯಂ ಶಿಕ್ಷಕರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಸರ್ಕಾರ ತಕ್ಷಣ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ವಿ.ಅಲೋಕ್, ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧೀನದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ರಾಜ್ಯಾದ್ಯಂತ 833 ವಸತಿ ಶಾಲೆ-ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಬಡತನ ರೇಖೆಗಿಂತ ಕೆಳಗಿರುವ ಸುಮಾರು 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣವನ್ನು ಉಚಿತವಾಗಿ ಪಡೆಯುತ್ತಿದ್ದಾರೆ. ಇವರಿಗೆ ಗುಣಾತ್ಮಕ ಮತ್ತು ಮೌಲ್ಯಯುತ ಶಿಕ್ಷಣವನ್ನು ಇಲ್ಲಿನ ಶಿಕ್ಷಕರು ನೀಡುತ್ತಾ ಬರುತ್ತಿದ್ದಾರೆ ಎಂದು ಗಮನ ಸೆಳೆದರು. ಶಿಕ್ಷಕರು ಕೆಪಿಎಸ್‍ಸಿ ಪರೀಕ್ಷೆಯ ಮೂಲಕ ಆಯ್ಕೆಯಾಗಿದ್ದರೂ ನವೋದಯ ವಿದ್ಯಾಲಯ ಮತ್ತು ಶಿಕ್ಷಣ ಇಲಾಖೆಯ ಶಾಲೆಗಳ ಸಿಬ್ಬಂದಿಗೆ ದೊರೆಯುತ್ತಿರುವ ಹಲವು ಸೌಲಭ್ಯಗಳು ವಸತಿ ಶಾಲೆಗಳ ಖಾಯಂ ನೌಕರರಿಗೆ ಸಿಗುತ್ತಿಲ್ಲ ಎಂದು ಆರೋಪಿಸಿದರು. ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ ಮಾಡಬೇಕು ಅಥವಾ ವಸತಿ ಶಾಲೆಗಳನ್ನು ಸಿಬ್ಬಂದಿಯೊಂದಿಗೆ ಸಂಬಂಧಿಸಿದ ಇಲಾಖೆಗಳ ವಶಕ್ಕೆ ನೀಡಬೇಕು, ಖಾಯಂ ನೌಕರರಿಗೆ ಜ್ಯೋತಿ ಸಂಜೀವಿನಿ ಅನುಷ್ಠಾನಗೊಳಿಸಬೇಕು, ಮರಣ ಮತ್ತು ನಿವೃತ್ತಿ ಉಪಧನ ಸೌಲಭ್ಯ ಒದಗಿಸಬೇಕು, ಮನೆ ಬಾಡಿಗೆ ಭತ್ಯೆ ಕಡಿತದಿಂದ ವಿನಾಯಿತಿ ನೀಡಬೇಕು, ಖಾಯಂ ನೌಕರರಿಗೆ ಶೇ.10 ರಷ್ಟು ವಿಶೇಷ ಭತ್ಯೆ ಮಂಜೂರು ಮಾಡಬೇಕೆಂದು ವಿ.ಅಲೋಕ್ ಆಗ್ರಹಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಿದಂಬರ್, ಖಜಾಂಚಿ ಎಂ.ಆರ್.ಮೀನಾ, ಗೌರವಾಧ್ಯಕ್ಷ ಲೋಕೇಶ್ ಸೇರಿದಂತೆ ಶಿಕ್ಷಕರು ಹಾಗೂ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆ.7 ರಂದು ನೇರ ಸಂದರ್ಶನ*

ಆಗಷ್ಟ್ 4, 2026

*ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*

ಆಗಷ್ಟ್ 4, 2026

*ಕಥೆ ಹಾಗೂ ಪ್ರಬಂಧ ಸ್ಪರ್ಧೆಗೆ ಅರ್ಜಿ ಆಹ್ವಾನ*

ಆಗಷ್ಟ್ 4, 2026

*ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*

ಆಗಷ್ಟ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.4 NEWS DESK : ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಪ್ರಗತಿ…

*ಕಥೆ ಹಾಗೂ ಪ್ರಬಂಧ ಸ್ಪರ್ಧೆಗೆ ಅರ್ಜಿ ಆಹ್ವಾನ*

ಆಗಷ್ಟ್ 4, 2026

*ಕಾರ್ಕಳದ ಕ್ರಿಯೇಟಿವ್ ಪುಸ್ತಕ ಮನೆಯ ವತಿಯಿಂದ ಪುಸ್ತಕ ಮನೆ ವೆಬ್‍ಸೈಟ್‍ನಲ್ಲಿ ಭರ್ಜರಿ ಆಫರ್*

ಆಗಷ್ಟ್ 4, 2026

*ಕೊಡಗು ಗೌಡ ವಿದ್ಯಾಸಂಘದಿoದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ : ಅರ್ಜಿ ಸಲ್ಲಿಸಲು ಸೆ.15 ಕೊನೆ ದಿನ*

ಆಗಷ್ಟ್ 4, 2026

*ರೋಟರ್ಯಾಕ್ಟ್ ಜಿಲ್ಲಾ ಪ್ರತಿನಿಧಿಯಾಗಿ ಕೊಡಗಿನ ಶ್ರೀರಕ್ಷಾ ಅಧಿಕಾರ ಸ್ವೀಕಾರ*

ಆಗಷ್ಟ್ 4, 2026

*30 ವರ್ಷಗಳ ಸುದೀರ್ಘ ಸೇವೆ : ಶಿಕ್ಷಕಿ ಬಿ.ಡಿ.ವನಜಾಕ್ಷಿಗೆ ಬೀಳ್ಕೊಡುಗೆ*

ಆಗಷ್ಟ್ 4, 2026

*ಕೊಡಗು : ಭಾರತ್ ಜೋಡೋ ಯುವ ಸಂಘ ಸ್ಥಾಪನೆಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*

ಆಗಷ್ಟ್ 4, 2026

*ಕೊಡಗಿನ ವಿವಿಧೆಡೆ ಪಂಜಿನ ಮೆರವಣಿಗೆ ಹಾಗೂ ವಾಹನ ಜಾಥ*

ಆಗಷ್ಟ್ 4, 2026

*ಪೊನ್ನಂಪೇಟೆಯಲ್ಲಿ ಗಮನ ಸೆಳೆದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟ*

ಆಗಷ್ಟ್ 3, 2026

*ವಿರಾಜಪೇಟೆ : ಪೊಲೀಸ್ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ*

ಆಗಷ್ಟ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.