Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*
  • *ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*
  • *ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿವಿಧ ಯೋಜನೆಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿವಿಧ ಯೋಜನೆಗೆ ಅರ್ಜಿ ಆಹ್ವಾನ*

ಜೂನ್ 4, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.4 NEWS DESK : ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ, ಹೀಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನಿಗಮದ ವೆಬ್‍ಸೈಟ್ ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ www.kaad.karnataka.gov.in, ಸವಿತಾ ಸಮಾಜ ಅಭಿವೃದ್ಧಿ ನಿಗಮ www.kssd.karnataka.gov.in, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ www.dbcdc.karnataka.gov.in,  ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ https://kvldcl.karnataka.gov.in, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ www.kmmd.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.  ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005 ಸಂಪರ್ಕಿಸಬಹುದು. ಸೇವಾಸಿಂಧು ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ಜೂನ್ 30 ಕೊನೆ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ ಮಡಿಕೇರಿ ಇವರನ್ನು ದೂರವಾಣಿ ಸಂಖ್ಯೆ: 08272-221656 ಮುಖಾಂತರ ಸಂಪರ್ಕಿಸಬಹುದು ಎಂದು ವಿವಿಧ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮಹಾದೇವಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ : ಐಮುಡಿಯಂಡ ಶೈಲಾ ಕುಶಾಲಪ್ಪಗೆ ಚಿನ್ನ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಸಂಸದ ಯದುವೀರ್ ಒಡೆಯರ್ ಜನ್ಮದಿನಾಚರಣೆ : ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ*

ಮಾರ್ಚ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.24 NEWS DESK : ಕೊಡಗು ಮೈಸೂರು ಸಂಸದರಾದ ಯದುವೀರ್ ಒಡೆಯರ್ ಅವರ ಜನ್ಮದಿನದ ಪ್ರಯುಕ್ತ ಕೊಡಗು ಜಿಲ್ಲಾ…

*ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳ ಸಾಮೂಹಿಕ ಪ್ರಾರ್ಥನೆ : ನೀರನ್ನು ಮಿತವಾಗಿ ಬಳಸಲು ಶ್ರೀ ಸಿದ್ದಲಿಂಗ ಮಹಾ ಸ್ವಾಮೀಜಿ ಸಲಹೆ*

ಮಾರ್ಚ್ 24, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.