Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪೊನ್ನಂಪೇಟೆಯ ಸಿಐಟಿ ಕಾಲೇಜ್ ನಲ್ಲಿ ಪದವಿ ಪ್ರದಾನ ಸಮಾರಂಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆಯ ಸಿಐಟಿ ಕಾಲೇಜ್ ನಲ್ಲಿ ಪದವಿ ಪ್ರದಾನ ಸಮಾರಂಭ

ಜೂನ್ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK  ಜೂ.5 : ಪೊನ್ನಂಪೇಟೆಯ ಕೂರ್ಗ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2021–2025 ಬ್ಯಾಚ್ ನ ಪದವಿ ಪ್ರದಾನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಬೆಂಗಳೂರಿನ ಆರ್‌ವಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎನ್.ಸುಬ್ರಹ್ಮಣ್ಯ ಅವರು ಹೊಸ ತಂತ್ರಜ್ಞಾನದೊಂದಿಗೆ ನವೀಕರಿಸಿಕೊಳ್ಳುವುದು ಹಾಗೂ ತಮ್ಮ ಕೌಶಲ್ಯವನ್ನು ಸದಾ ಮೆರುಗು ಪಡಿಸಿಕೊಳ್ಳುವುದು ಅತ್ಯಗತ್ಯ. ಜೊತೆಯಲ್ಲಿ ಪಾಲಕರ ತ್ಯಾಗವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡವ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಸಿ.ಪಿ.ಬೆಳ್ಳಿಯಪ್ಪ ಹಾಗೂ ನಿರ್ದೇಶಕ ಡಾ.ಪೊನ್ನಮ್ಮ ಮಾಚಯ್ಯ ಅವರುಗಳು ವಿದ್ಯಾರ್ಥಿಗಳು ಜೀವನಪೂರ್ತಿ ಕಲಿಕೆಯ ಮಹತ್ವವನ್ನು ಅರಿತುಕೊಳ್ಳಬೇಕು ಮತ್ತು ಬದಲಾಗುತ್ತಿರುವ ಜಗತ್ತಿಗೆ ತಕ್ಕಂತೆ ಬದುಕನ್ನು ಬದಲಾಯಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಡವ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಕೆ.ಎ.ಚಿಣ್ಣಪ್ಪ, ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಹಾಗೂ ಕೌಶಲ್ಯ ನೀಡುತ್ತಿರುವುದನ್ನು ಪ್ರಶಂಸಿಸಿದರು. ಮಹಾವಿದ್ಯಾಲಯವು ತನ್ನ ಶ್ರೇಷ್ಠತೆಯನ್ನೆರೆಯಿತು, ನಿಮ್ಮ ಮುಂದಿನ ಜೀವನಕ್ಕೂ ಇದನ್ನು ಉತ್ತಮವಾಗಿ ಉಪಯೋಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕೂರ್ಗ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಬಸವರಾಜ್ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಪದವಿ ದೊರಕಿದಕ್ಕಾಗಿ ಅಭಿನಂದನೆ ಸಲ್ಲಿಸಿದರು ಮತ್ತು ಭವಿಷ್ಯದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸಲು ಪ್ರೇರಣೆಯ ಮಾತುಗಳನ್ನು ಹೇಳಿದರು. ಕಾರ್ಯಕ್ರಮದಲ್ಲಿ ಭಾನು ತೇಜ್ ಅವರಿಗೆ ಶೈಕ್ಷಣಿಕ ಸಾಧನೆಗಾಗಿ ಘನತೆ ಪದವಿ (Honours Degree)  ಸಹಿತ ಬಿಇ ಪದವಿ ಪ್ರದಾನ ಮಾಡಲಾಯಿತು, ಇದು ಕಾರ್ಯಕ್ರಮದ ವಿಶೇಷ ಕ್ಷಣವಾಯಿತು. ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ಪದವಿ ಪ್ರಮಾಣಪತ್ರಗಳು ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಂಯೋಜಕ ಡಾ.ರಾಮಕೃಷ್ಣ ಬಿ.ಬಿ ಅವರು ಸ್ವಾಗತ ಭಾಷಣ ಮಾಡಿದರು. ಪ್ರೊ.ದೀಪಿಕಾ ನಿರೂಪಿಸಿ, ಪ್ರೊ.ಕಾವೇರಿ ಚಂಗಪ್ಪ ನಿರ್ವಹಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.