Facebook Twitter WhatsApp Email Telegram Copy Link ಸೋಮವಾರಪೇಟೆ ಜೂ.6 NEWS DESK : ಗೌಡಳ್ಳಿ ಬಿಜಿಎಸ್ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪೂರ್ವ ಪ್ರಾಥಮಿಕ ತರಗತಿಯ ಪ್ರಾರಂಭೋತ್ಸವ ನಡೆಯಿತು. ಮಕ್ಕಳು ಬೊಂಬೆಗಳ ವೇಷ ಧರಿಸಿ ಸಂಭ್ರಮಿಸಿದರು. ಮುಖ್ಯ ಶಿಕ್ಷಕಿ ರತ್ನಮ್ಮ, ಎಲ್ಕೆಜಿ ಶಿಕ್ಷಕಿ ರೋಜ್ಲಿನ್ ತೆರೆಸಾ, ಯುಕೆಜಿ ಶಿಕ್ಷಕಿ ಸುನಿತ ಇದ್ದರು.
ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳನವೆಂಬರ್ 9, 2026