Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲಯನ್ಸ್ ಕೊಡಗು ಪ್ರಾಂತೀಯ ಅಧ್ಯಕ್ಷರಾಗಿ ಡಾ.ಕೋಟೆರ ಸಿ.ಪಂಚಮ್ ತಿಮ್ಮಯ್ಯ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲಯನ್ಸ್ ಕೊಡಗು ಪ್ರಾಂತೀಯ ಅಧ್ಯಕ್ಷರಾಗಿ ಡಾ.ಕೋಟೆರ ಸಿ.ಪಂಚಮ್ ತಿಮ್ಮಯ್ಯ ಆಯ್ಕೆ*

ಜೂನ್ 9, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜೂ.9 NEWS DESK : ದಕ್ಷಿಣ ಕನ್ನಡ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ ಲಯನ್ಸ್ ಜಿಲ್ಲಾ 317 ಡಿ ಯ ಅಧೀನದಲ್ಲಿ ಬರುವ ರೆವಿನ್ಯೂ ಜಿಲ್ಲೆಯ ನೂತನ ರಾಜ್ಯಪಾಲ ಲಯನ್ ಅರವಿಂದ ಶೆನ್ನೈ ಅವರ ನಾಯಕತ್ವದಲ್ಲಿ ಕೊಡಗು ಜಿಲ್ಲಾ ಪ್ರಾಂತೀಯ ಅಧ್ಯಕ್ಷರಾಗಿ ನಾಪೋಕ್ಲು ಲಯನ್ಸ್ ಕ್ಲಬ್‍ನ ಡಾ.ಕೋಟೆರ ಸಿ.ಪಂಚಮ್ ತಿಮ್ಮಯ್ಯ ಅವರನ್ನು ನೇಮಕ ಮಾಡಲಾಗಿದೆ. ಕೊಡಗು ಪ್ರಾಂತ್ಯದಲ್ಲಿ 12 ಲಯನ್ಸ್ ಸಂಸ್ಥೆಗಳಿದ್ದು, ಜೂನ್ ತಿಂಗಳಿಂದ ಒಂದು ವರ್ಷದ ಅವಧಿಗೆ ಇವರು ಅಧಿಕಾರದಲ್ಲಿರುತ್ತಾರೆ. ಇವರ ಅಧೀನದಲ್ಲಿ ಮೂವರು ವಲಯ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಮಡಿಕೇರಿಯ ಲಯನ್ಸ್ ಕ್ಲಬ್ ವತಿಯಿಂದ ನಟರಾಜ ಕೆಸ್ತೂರ್, ಗೋಣಿಕೊಪ್ಪ ಲಯನ್ಸ್ ಕ್ಲಬ್ಬಿನ ಚಿಟ್ಟಿಮಾಡ ಅಪ್ಪಣ್ಣ, ಮೂರ್ನಾಡು ಲಯನ್ಸ್ ಕ್ಲಬ್ಬಿನ ಬಡುವಂಡ ಬಿಂದು ಗಣಪತಿ ಆಯ್ಕೆಯಾಗಿದ್ದಾರೆ. ಇವರು ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರವನ್ನು ವಹಿಸಿಕೊಂಡರು ಈ ಸಂದರ್ಭ ವಲಯ್ಯಾಧ್ಯಕ್ಷ ಬಡುವಂಡ ಬಿಂದು ಗಣಪತಿ, ನಟರಾಜ ಕೆಸ್ತೂರ್, ಚಿಟ್ಟಿಮಾಡ ಅಪ್ಪಣ್ಣ, ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು…

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.