Facebook Twitter WhatsApp Email Telegram Copy Link ಮಡಿಕೇರಿ ಜೂ.9 NEWS DESK : ಕೊಡಗಿನಲ್ಲಿ ಭಾರೀ ಮಳೆಯಾಗುವ ಸೂಚನೆ ದೊರೆತ್ತಿದ್ದು, ಹವಮಾನ ಇಲಾಖೆ ಜೂ.12 ರಿಂದ 14ರ ವರೆಗೆ ರೆಡ್ ಅಲರ್ಟ್ ಘೋಷಿಸಿದೆ.