Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಭಾರಿ ವಾಹನಗಳ ಸಂಚಾರ ನಿಷೇಧ : ಕಾಲಾವಕಾಶಕ್ಕೆ ಮರ ವ್ಯಾಪಾರಿಗಳು ಹಾಗೂ ಕಾರ್ಮಿಕರು ಮನವಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭಾರಿ ವಾಹನಗಳ ಸಂಚಾರ ನಿಷೇಧ : ಕಾಲಾವಕಾಶಕ್ಕೆ ಮರ ವ್ಯಾಪಾರಿಗಳು ಹಾಗೂ ಕಾರ್ಮಿಕರು ಮನವಿ

ಜೂನ್ 10, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸಿದ್ದಾಪುರ  ಜೂ.10 NEWS DESK : ಮರಗಳ ಸಾಗಾಣಿಕೆಯನ್ನು ರದ್ದುಪಡಿಸಿ ಜಿಲ್ಲಾಧಿಕಾರಿ ಆದೇಶಿಸಿರುವ ಷರತ್ತಿಗೆ ಸಮಯಾವಕಾಶವನ್ನು ನೀಡುವಂತೆ ಕೊಡಗು ಜಿಲ್ಲೆಯ ಮರದ ವ್ಯಾಪಾರಿಗಳು ಹಾಗೂ ಕಾರ್ಮಿಕರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಜೂ.6 ರಿಂದ ಜುಲೈ 5 ರವರೆಗೆ ಎಲ್ಲಾ ರೀತಿಯ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಇದರಿಂದಾಗಿ ಮರದ ವ್ಯಾಪಾರಿಗಳು ಹಾಗೂ ಕೆಲಸಗಾರರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಮರದ ವ್ಯಾಪಾರಿಗಳು ತೋಟದಲ್ಲಿ ಕಡಿದು ಮರಗಳು ಮೃದು ಆಗಿದ್ದು, ತಕ್ಷಣವೇ ಸಾಗಿಸದಿದ್ದಲ್ಲಿ ಉಪಯೋಗಕ್ಕೆ ಬರುವುದಿಲ್ಲ, ಇದರಿಂದ ವ್ಯಾಪಾರಿಗಳಿಗೆ  ತುಂಬಾ ನಷ್ಟ ಉಂಟಾಗಲಿದೆ ಕಡಿದ ಮರದ ನಾಟಗಳನ್ನು ಸಾಗಿಸಲು ಮುಂದಿನ 20-06-2025 ರವರೆಗೆ ಸಮಯಾವಕಾಶವನ್ನು ನೀಡಬೇಕೆಂದು ಮನವಿ ಮಾಡಿದರು. ಸಂಘದ ಅಧ್ಯಕ್ಷ  ಸಮೀರ್, ಕಾರ್ಯದರ್ಶಿ ಹುರೈಸ್, ಸದಸ್ಯರಾದ ಮಹಮ್ಮದ್,ಹಂಸ,ಆಸೀಫ್, ಮುಸ್ತಫಾ, ಮುಂತಾದವರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಎಸ್.ಐ.ಆರ್. ಕರಡು ಮತದಾರರ ಪಟ್ಟಿ ವಿರೋಧಿಸಿ ನ. 9ರಂದು ಸಿದ್ದಾಪುರದಲ್ಲಿ ಬೃಹತ್ ಪಾದಯಾತ್ರೆ, ಮಾನವ ಸರಪಳಿ ಹಾಗೂ ಪ್ರತಿಭಟನಾ ಸಭೆ

ನವೆಂಬರ್ 10, 2026

ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

ನವೆಂಬರ್ 10, 2026

ಬೆಲೆ ಏರಿಕೆ ಖಂಡಿಸಿ ಸೋಮವಾರಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ; ಅಗತ್ಯ ವಸ್ತುಗಳು, ನಂದಿನಿ ಹಾಲು ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

ನವೆಂಬರ್ 10, 2026

ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮ

ನವೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.10: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ವಿರಾಜಪೇಟೆ ತಾಲೂಕು, ಮಾಯಮುಡಿ ವಲಯದ…

ಬೆಲೆ ಏರಿಕೆ ಖಂಡಿಸಿ ಸೋಮವಾರಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ; ಅಗತ್ಯ ವಸ್ತುಗಳು, ನಂದಿನಿ ಹಾಲು ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

ನವೆಂಬರ್ 10, 2026

ಮಿಷನ್ ಶಕ್ತಿ ಯೋಜನೆ: ಮಹಿಳೆಯರು, ಮಕ್ಕಳ ಸಮಗ್ರ ಭದ್ರತೆ ಹಾಗೂ ಸಬಲೀಕರಣಕ್ಕೆ ಆದ್ಯತೆ

ನವೆಂಬರ್ 10, 2026

ಕೂರ್ಗ್ ಹೋಂಸ್ಟೇಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಮೀನ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮದನ್ ಸೋಮಣ್ಣ ಆಯ್ಕೆ

ನವೆಂಬರ್ 10, 2026

ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದೀಪಾವಳಿ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

ನವೆಂಬರ್ 10, 2026

ಸಮಸ್ತ S Y S ಅಲ್ ಬಿದಾಯ ಕ್ಯಾಂಪ್ ಜಿಲ್ಲಾಮಟ್ಟದ ಉದ್ಘಾಟನಾ ಕಾರ್ಯಕ್ರಮ

ನವೆಂಬರ್ 10, 2026

CIGMA PEDIA ಮತ್ತು ‘ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್’ ವತಿಯಿಂದ ನ.11ರಂದು ವಿದ್ಯಾರ್ಥಿವೇತನ ಜಾಗೃತಿ ಕಾರ್ಯಾಗಾರ

ನವೆಂಬರ್ 10, 2026

ಕಾಡಾನೆಗಳ ದಾಳಿಗೆ ಭತ್ತದ ಬೆಳೆ ಸಂಪೂರ್ಣ ನಾಶ: ನೊಖ್ಯ ಗ್ರಾಮದ ರೈತರಿಗೆ ಅಪಾರ ನಷ್ಟ

ನವೆಂಬರ್ 10, 2026

ಕೆಂಪೇಗೌಡ ವೃತ್ತದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್ ಒಡೆಯರ್ – ಸ್ಥಳಾಂತರಿಸಿದ ಶೇ.95ರಷ್ಟು ಮರಗಳು ಬದುಕುಳಿದಿವೆ

ನವೆಂಬರ್ 10, 2026

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.