Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : 8 ಪತ್ರಕರ್ತರಿಗೆ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : 8 ಪತ್ರಕರ್ತರಿಗೆ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿ*

ಜೂನ್ 10, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.10 NEWS DESK : ಕುಶಾಲನಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 8 ಮಂದಿ ಪತ್ರಕರ್ತ ಸದಸ್ಯರು ಅತ್ಯುತ್ತಮ ವರದಿಗಳಿಗೆ ನೀಡಲಾಗುವ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗಳಿಗೆ ಆಯ್ಕೆಯಾಗಿದ್ದಾರೆ. ಸಂಘದ ಸದಸ್ಯರುಗಳಿಗೆ ಅತ್ಯುತ್ತಮ ವರದಿಗಳಿಗೆ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿ ಘೋಷಣೆಯಾಗಿದ್ದು, ಪತ್ರಕರ್ತೆ ವನಿತಾ ಚಂದ್ರಮೋಹನ್ ಅವರ ತಾಯಿ ಅಯಿನಮಂಡ ಲೀಲಾವತಿ ಗಣಪತಿ ಅವರು ತಮ್ಮ ಪತಿ ದಿ. ಅಯಿನಮಂಡ ಗಣಪತಿ ಅವರ ಸ್ಮರಣಾರ್ಥ ಅತ್ಯುತ್ತಮವಾದ ಮಾನವೀಯ ವರದಿಗೆ ಶಕ್ತಿ ವರದಿಗಾರ ಕೆ ಕೆ ನಾಗರಾಜ ಶೆಟ್ಟಿ ಅವರ ಜಿಲ್ಲೆಯಲ್ಲಿ ಮುಚ್ಚುವ ಹಂತಕ್ಕೆ ತಲುಪಿರುವ ರೇಷ್ಮೆ ಇಲಾಖೆ ಎಂಬ ವರದಿ ಆಯ್ಕೆಯಾಗಿದೆ. ಪತ್ರಕರ್ತ ಎಂ.ಎನ್. ಚಂದ್ರಮೋಹನ್ ಅವರು ತಮ್ಮ ತಂದೆ, ತಾಯಿ ಎಂ. ನಾರಾಯಣ ಮತ್ತು ಎನ್. ಪದ್ಮಾವತಿ ದಂಪತಿಗಳ ಸ್ಮರಣಾರ್ಥ ಅತ್ಯುತ್ತಮ ತನಿಖಾ ವರದಿಗೆ ಚಂದ್ರಮೋಹನ್ ಅವರ ಶಕ್ತಿಯಲ್ಲಿ ಪ್ರಕಟಗೊಂಡ ‘ಹಾರಂಗಿ ಅಣೆಕಟ್ಟೆ ಅಂಚಿನಲ್ಲಿ ಗಣಿಗಾರಿಕೆ ತಂದಿರುವ ಆತಂಕ’ ತನಿಖಾ ವರದಿ ಆಯ್ಕೆಯಾಗಿದೆ. ಮಾಜಿ ಸಚಿವರು ಎಂ. ಪಿ. ಅಪ್ಪಚ್ಚು ರಂಜನ್ ಅವರು ಸ್ಥಾಪಿಸಿದ ಅತ್ಯುತ್ತಮ ರಾಜಕೀಯ ವರದಿಗೆ ಪ್ರಜಾ ಸತ್ಯ ಪತ್ರಿಕೆಯಲ್ಲಿ ಪ್ರಕಟಗೊಂಡ ಪತ್ರಿಕೆಯ ವರದಿಗಾರ ಜಯಪ್ರಕಾಶ್ ಅವರ ‘ ಬಿಜೆಪಿಯ ಅಸಮಾಧಾನವೇ ಕಾಂಗ್ರೆಸ್ಸಿಗೆ ವರದಾನ ‘ವರದಿಗೆ ಲಭಿಸಿದೆ. ಕುಶಾಲನಗರದ ಶಾರದಾ ಪತ್ತಿನ ಸಹಕಾರ ಸಂಘದ ವತಿಯಿಂದ ನೀಡಲಾಗುವ ಅತ್ಯುತ್ತಮ ಸಹಕಾರ ಸಂಘ ಬಗ್ಗೆ ವರದಿಗೆ ಆಂದೋಲನ ಪತ್ರಿಕೆಯಲ್ಲಿ ಕೆ ಬಿ ಸಂಸುದ್ದೀನ್ ಅವರ ‘ಜನವರಿ 18ಕ್ಕೆ ಐಪಿಎಂಎಸ್ ಚುನಾವಣೆ’ ವರದಿ ಆಯ್ಕೆಯಾಗಿದೆ. ಪತ್ರಕರ್ತ ಟಿ. ಆರ್. ಪ್ರಭುದೇವ್ ಅವರ ತಂದೆ ದಿ. ಎನ್. ರಾಮಕೃಷ್ಣ ಮತ್ತು ತಾಯಿ ದಿ. ಕೆ. ಎಂ. ಸರಸಮ್ಮ ಇವರ ನೆನಪಿಗಾಗಿ ನೊಂದವರ ಪರವಾಗಿ ಪ್ರಕಟಗೊಂಡ ಅತ್ಯುತ್ತಮ ನೊಂದವರ ವರದಿಗೆ ‘ಪ್ಲಾಸ್ಟಿಕ್ ಹೊದಿಕೆಯ ಗುಡಿಸಲೇ ಇವರಿಗೆ ಅರಮನೆ’ ವರದಿ ಪ್ರಶಸ್ತಿಗೆ ಜನ ಮಿತ್ರ ಪತ್ರಿಕೆಯಲ್ಲಿ ಟಿ ಆರ್ ಪ್ರಭುದೇವ್ ಅವರಿಂದ ಪ್ರಕಟಗೊಂಡ ವರದಿಗೆ ಭಾಜನವಾಗಿದೆ. ಪತ್ರಕರ್ತ ಕೆ. ಬಿ. ಸಂಶುದ್ದಿನ್ ಅವರು ತಮ್ಮ ತಾಯಿ ದಿ.ಕೆ.ಕೆ.ಖತೀಜ ಅವರ ಸ್ಮರಣಾರ್ಥ ಅತ್ಯುತ್ತಮ ಕ್ರೀಡಾ ವರದಿಗೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ವರದಿಗಾರ ವಿನೋದ್ ಅವರ ಮೂಲಕ ಪ್ರಕಟಗೊಂಡ ಕುಶಾಲನಗರಕ್ಕಿಲ್ಲ ಕ್ರೀಡಾಂಗಣ ಸುದ್ದಿ ಆಯ್ಕೆ ಆಗಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಮಳಲಗದ್ದೆ ನಳಂದ ಆಯುರ್ವೇದ ನ್ಯಾಸ ದ ಖ್ಯಾತ ಪಾರಂಪರಿಕ ವೈದ್ಯರಾದ ಶ್ರೀಮತಿ ಸುಮನ ಮಳಲಗದ್ದೆ ಅವರು ಸ್ಥಾಪಿಸಿದ ಪಾರಂಪರಿಕ ನಾಟಿ ವೈದ್ಯ ವರದಿ ಪ್ರಶಸ್ತಿಗೆ ಶಕ್ತಿಯಲ್ಲಿ ಪ್ರಕಟಗೊಂಡ ಚೈತನ್ಯ ಚಂದ್ರಮೋಹನ್ ಅವರ ವಿಶೇಷ ಲೇಖನ ‘ಮಕ್ಕಳ ಪಾಲಿನ ಸಂಜೀವಿನಿ ಲೀಲಾವತಿ ಗಣಪತಿ ‘ ವಿಶೇಷ ವರದಿಗೆ ಲಭಿಸಿದೆ ಮತ್ತು ಪತ್ರಕರ್ತ ಕುಡೆಕಲ್ ಗಣೇಶ್ ಅವರ ತಂದೆ ಕುಡೆಕಲ್ ಕೃಷ್ಣಪ್ಪ ಹಾಗೂ ತಾಯಿ ಯಶೋಧ ಅವರ ಜ್ಞಾಪಕಾರ್ಥ ಸ್ಥಾಪಿತ ದೃಶ್ಯ ವಾಹಿನಿಯ ಸಾಮಾಜಿಕ ಕಳಕಳಿಯ ವರದಿಗೆ ಚಿತ್ತಾರ ವಾಹಿನಿಯ ವರದಿಗಾರ ಹೆಚ್ ಜೆ ಶಿವರಾಜ್ ಅವರ ಇಂದಿರಾ ಬಡಾವಣೆಯ ರಸ್ತೆ ಅವ್ಯವಸ್ಥೆ ಮಾಧ್ಯಮ ವರದಿಗೆ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಲಭಿಸಿದೆ ಎಂದು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂ.19 ರಂದು ಕುಶಾಲನಗರದಲ್ಲಿ ನಡೆಯುವ ತಾಲೂಕು ಸಂಘದ ವಾರ್ಷಿಕ ಮಹಾಸಭೆ ಮತ್ತು ದತ್ತಿ ನಿಧಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ…

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.