Facebook Twitter WhatsApp Email Telegram Copy Link ಮಡಿಕೇರಿ NEWS DESK ಜೂ.11 : ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಹಿನ್ನೆಲೆ ನಾಳೆ (ಜೂನ್ 12) ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.
ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳನವೆಂಬರ್ 9, 2026