Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಗುತ್ತಿಗೆ ಆಧಾರದಲ್ಲಿ ಭೂಮಿ : ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಗುತ್ತಿಗೆ ಆಧಾರದಲ್ಲಿ ಭೂಮಿ : ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಜೂನ್ 13, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಬೆಂಗಳೂರು NEWS DESK ಜೂ.13 : ಸರ್ಕಾರಿ ಜಮೀನುಗಳಲ್ಲಿ ಬೆಳೆಯುತ್ತಿರುವ ಪ್ಲಾಂಟೇಶನ್ ಬೆಳೆಗಳ ಜಮೀನುಗಳನ್ನು ಗುತ್ತಿಗೆಗೆ ನೀಡುವ ಕುರಿತು ಸಂಬಂಧಪಟ್ಟ ಬೆಳೆಗಾರರಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಸ್ವೀಕರಿಸಲು ಉಲ್ಲೇಖಿತ (1)ರ ಸುತ್ತೋಲೆಯಲ್ಲಿ ದಿನಾಂಕ: 12.03.2024 ರಿಂದ ಜಾರಿಗೆ ಬರುವಂತೆ ಮೂರು ತಿಂಗಳುಗಳವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ, ನಂತರ ಸದರಿ ಅವಧಿಯನ್ನು ಉಲ್ಲೇಖಿತ (2)ರ ಸುತ್ತೋಲೆಯನ್ವಯ ದಿನಾಂಕ: 31.12.2024ರವರೆಗೆ ವಿಸ್ತರಿಸಲಾಗಿರುತ್ತದೆ. ಪ್ರಸ್ತುತ ಸದರಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಅವಧಿಯು ಮುಕ್ತಾಯಗೊಂಡಿರುತ್ತದೆ, ಆದರೆ ಅರ್ಜಿಗಳನ್ನು ಸಲ್ಲಿಸಲು ಕಾಲಾವಕಾಶವನ್ನು ವಿಸ್ತರಿಸುವಂತೆ ಕೋರಿ ಸರ್ಕಾರಕ್ಕೆ ಮನವಿಗಳು ಸ್ವೀಕೃತವಾಗಿರುತ್ತವೆ.ಈ ಹಿನ್ನೆಲೆಯಲ್ಲಿ ದಿನಾಂಕ: 01.01.2005ರ ಪೂರ್ವದಲ್ಲಿ ಸರ್ಕಾರಿ ಜಮೀನಿನಲ್ಲಿ ಪ್ಲಾಂಟೇಶನ್ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆಗೆ ನೀಡುವ ಬಗ್ಗೆ ಇದರೊಂದಿಗೆ ಲಗತ್ತಿಸಿರುವ ನಮೂನೆ-9 ರಲ್ಲಿ ಸಂಬಂಧಪಟ್ಟ ಬೆಳೆಗಾರರಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅನುವಾಗುವಂತೆ ದಿನಾಂಕ: 15.07.2025ರವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ. ಸದರಿ ಅವಧಿಯಲ್ಲಿ ತಹಶೀಲ್ದಾರರು ಅರ್ಜಿಗಳನ್ನು ಸ್ವೀಕರಿಸತಕ್ಕದ್ದು ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ತಂತ್ರಾಂಶದಲ್ಲಿ ಇಂಡೀಕರಿಸತಕ್ಕದ್ದು. ಜಿಲ್ಲಾಧಿಕಾರಿಗಳು / ತಹಶೀಲ್ದಾರವರು ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತವಾಗಿ ಪ್ಲಾಂಟೇಶನ್ ಬೆಳೆಗಳನ್ನು ಬೆಳೆಯುತ್ತಿರುವ ಜಮೀನುಗಳನ್ನು ಗುತ್ತಿಗೆಗೆ ನೀಡುವ ಬಗ್ಗೆ ಪ್ಲಾಂಟೇಶನ್ ಬೆಳೆಗಾರರಿಗೆ ವ್ಯಾಪಕ ಪ್ರಚಾರ ಮಾಡಿ ಅರ್ಜಿಯನ್ನು ಸಲ್ಲಿಸುವ ಕುರಿತು ಜಾಗೃತಿ ಮೂಡಿಸುವುದು. ಕಂದಾಯ ಆಯುಕ್ತರು, ಕಂದಾಯ ಆಯುಕ್ತಾಲಯ, ಬೆಂಗಳೂರು ಇವರು ಸದರಿ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸ್ವೀಕರಿಸಲು ತಂತ್ರಾಂಶದಲ್ಲಿ ಸೂಕ್ತ ಮಾರ್ಪಾಡು ಮಾಡಲು ಕೂಡಲೇ ಕ್ರಮವಹಿಸತಕ್ಕದ್ದು. (ಮಹಾಂತಯ್ಯ ಎಸ್. ಹೊಸಮಠ) ಸರ್ಕಾರದ ಅಧೀನ ಕಾರ್ಯದರ್ಶಿ, ಕಂದಾಯ ಇಲಾಖೆ. 

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.