Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜಗಳ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜಗಳ ವಿತರಣೆ*

ಜೂನ್ 14, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.14 NEWS DESK : 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನ ಹೋಬಳಿ ಮಟ್ಟದ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಅತೀರಾ, ತುಂಗಾ-13901, ಆರ್‍ಎನ್‍ಆರ್-15048, ಇಂಟಾನ್, ಬಿ.ಆರ್-2655, ತನು ಮತ್ತು ಐ.ಆರ್-64 ಭತ್ತದ ಬಿತ್ತನೆ ಬೀಜಗಳು ಲಭ್ಯವಿರುತ್ತದೆ. ಬಿತ್ತನೆ ಬೀಜಗಳನ್ನು ಪಡೆದುಕೊಳ್ಳುವ ರೈತ ಫಲಾನುಭವಿಗಳು ಜಮೀನಿನ ಪಹಣಿ ಪತ್ರ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಗಳೊಂದಿಗೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಸರ್ಕಾರ ನಿಗಧಿಪಡಿಸಿದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಪಡೆದುಕೊಳ್ಳುವಂತೆ ವಿರಾಜಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ.
ರೈತ ಸಂಪರ್ಕ ಕೇಂದ್ರಗಳಲ್ಲಿ ಲಭ್ಯವಿರುವ ಭತ್ತದ ಬಿತ್ತನೆ ಬೀಜಗಳ ವಿವರ: ಅತೀರಾ ವಿರಾಜಪೇಟೆ 90, ಅಮ್ಮತ್ತಿ 35, ಬಾಳೆಲೆ 100 ಪೊನ್ನಂಪೇಟೆ 162.50, ಹುದಿಕೇರಿ 80, ಶ್ರೀಮಂಗಲ 90 ಒಟ್ಟು 557.50 ಕ್ವಿಂಟಾಲ್, ತುಂಗಾ-13901 ವಿರಾಜಪೇಟೆ 20, ಅಮ್ಮತ್ತಿ 20, ಬಾಳೆಲೆ 10, ಪೊನ್ನಂಪೇಟೆ 25, ಹುದಿಕೇರಿ 45, ಶ್ರೀಮಂಗಲ 60, ಒಟ್ಟು 180 ಕ್ವಿಂಟಾಲ್. ಆರ್‍ಎನ್‍ಆರ್-15048 ವಿರಾಜಪೇಟೆ 28, ಅಮ್ಮತ್ತಿ 28, ಪೊನ್ನಂಪೇಟೆ 20, ಹುದಿಕೇರಿ 30, ಶ್ರೀಮಂಗಲ 30 ಒಟ್ಟು 136 ಕ್ವಿಂಟಾಲ್, ಇಂಟಾನ್ ಪೊನ್ನಂಪೇಟೆ 10, ಹುದಿಕೇರಿ 10, ಶ್ರೀಮಂಗಲ 10 ಒಟ್ಟು 30 ಕ್ವಿಂಟಾಲ್, ಬಿ.ಆರ್-2655 ಪೊನ್ನಂಪೇಟೆ 10, ಹುದಿಕೇರಿ 5, ಶ್ರೀಮಂಗಲ 5 ಒಟ್ಟು 20 ಕ್ವಿಂಟಾಲ್, ತನು ವಿರಾಜಪೇಟೆ 5, ಅಮ್ಮತ್ತಿ 5, ಬಾಳೆಲೆ 5, ಹುದಿಕೇರಿ 5, ಶ್ರೀಮಂಗಲ 5 ಒಟ್ಟು 25 ಕ್ವಿಂಟಾಲ್ ಹಾಗೂ ಐಆರ್-64 ಬಾಳೆಲೆ 5 ಒಟ್ಟು 5 ಕ್ವಿಂಟಾಲ್, ಒಟ್ಟು 953.50 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜಗಳು ಇವೆ ಎಂದು ವಿರಾಜಪೇಟೆ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 4: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಒಂಟಿ ಅಂಗಡಿ ಚಾಮುಂಡಿ ಪೈಸಾರಿ ಬಳಿ ಒಂಟಿ…

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.