Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ ತಾಲ್ಲೂಕು ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ : ಆರು ಮಂದಿ ಪತ್ರಕರ್ತರು ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ ತಾಲ್ಲೂಕು ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ : ಆರು ಮಂದಿ ಪತ್ರಕರ್ತರು ಆಯ್ಕೆ*

ಜೂನ್ 14, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜೂ.14 NEWS DESK : ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಆರು ಮಂದಿ ಪತ್ರಕರ್ತರು ಆಯ್ಕೆಯಾಗಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಎ.ಎಸ್ ಮುಸ್ತಫ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ತಮ್ಮ ತಂದೆ ದಿವಂಗತ ಎ.ಕೆ ಸುಬ್ಬಯ್ಯ ಹಾಗೂ ತಾಯಿ ದಿವಂಗತ ಎ.ಎಸ್ ಪೊನ್ನಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ ಇಬ್ಬರು ಆಯ್ಕೆಯಾಗಿದ್ದಾರೆ. ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ಕರ್ನಾಟಕ ಸೂಪರ್ ಡಿವಿಷನ್ ಗೆ ಲಗ್ಗೆಯಿಟ್ಟ ಕೊಡಗಿನ ಪ್ರಥಮ ಮಹಿಳಾ ಫುಟ್ಬಾಲ್ ಕ್ಲಬ್-ಯುನೈಟೆಡ್ ಎಫ್.ಸಿ ಕೊಡಗು” ವರದಿಗೆ ಕೆ.ಎಂ ಇಸ್ಮಾಯಿಲ್ ಕಂಡಕರೆ ಪಡೆದುಕೊಂಡಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ಮಾಲ್ದಾರೆ ಮಹಿಳೆಯರ ಕ್ರಿಕೆಟ್ ಕ್ರೇಜ್” ವರದಿಗೆ ಸತೀಶ್ ನಾರಾಯಣ್ ಪಡೆದುಕೊಂಡಿದ್ದಾರೆ.  ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷರಾದ ಬಿ.ಆರ್ ಸವಿತಾ ರೈ ಅವರು ತಮ್ಮ ತಂದೆ ದಿವಂಗತ ಬಿ.ಎಸ್ ರಂಗನಾಥ ರೈ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಕೃಷಿ ವರದಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ “ಮೂರು ತಲೆಮಾರಿನ ದೇಶೀಯ ನಾಟಿ ಪದ್ದತಿ ಭತ್ತದ ನಾಟಿಯಲ್ಲಿ ಕುಟುಂಬ-ಗ್ರಾಮಸ್ಥರ ಸಂಭ್ರಮ” ವರದಿಗೆ ಟಿ.ಜೆ ಕಿಶೋರ್ ಕುಮಾರ್ ಶೆಟ್ಟಿ ಪಡೆದುಕೊಂಡಿದ್ದಾರೆ. ಸಿದ್ದಾಪುರದ ಸಮಾಜ ಸೇವಕರಾದ ಕೆ.ಯು ಅಬ್ದುಲ್ ಮಜೀದ್ ಅವರು ತಮ್ಮ ತಂದೆ ದಿವಂಗತ ಉಸ್ಮಾನ್ ಹಾಜಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ವರದಿಗೆ ಟಿ.ವಿ 1 ವಾಹಿನಿಯಲ್ಲಿ ಪ್ರಸಾರವಾದ “ಈ ಸಾವು ನ್ಯಾಯವೇ?” ವರದಿಗೆ ರವಿಕುಮಾರ್ ಎಂ ಪಡೆದುಕೊಂಡಿದ್ದಾರೆ. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾದ ಕೋಲತಂಡ ರಘು ಮಾಚಯ್ಯ ಅವರು ತಮ್ಮ ತಂದೆ ದಿವಂಗತ ಕೋಲತಂಡ ಉತ್ತಪ್ಪ ಹಾಗೂ ತಾಯಿ ಕಾಮವ್ವ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಅರಣ್ಯ ಮತ್ತು ವನ್ಯಜೀವಿ ವರದಿಗೆ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ “ಬರಿದಾಗುತ್ತಿವೆ ಕಾಡಿನ ಕೆರೆಗಳ ಒಡಲು” ವರದಿಗೆ ಅಂತೋಣಿ ಪಿ.ವಿ ಪಡೆದುಕೊಂಡಿದ್ದಾರೆ. ವಿರಾಜಪೇಟೆಯ ಪ್ರಗತಿ ಶಾಲೆಯ ಮುಖ್ಯಸ್ಥರಾದ ಮಾದಂಡ ತಿಮ್ಮಯ್ಯ ಅವರು ತಮ್ಮ ತಾಯಿ ದಿವಂಗತ ತುಂಗಾ ಪೂವಯ್ಯ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಶೈಕ್ಷಣಿಕ ವರದಿಗೆ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ಸರಕಾರಿ ಶಾಲೆ ಆದರ್ಶ ಸಂಸ್ಥೆ” ವರದಿಗೆ ರಜಿತಾ ಕಾರ್ಯಪ್ಪ ಪಡೆದುಕೊಂಡಿದ್ದಾರೆ. ಜೂ.22 ರಂದು ನಡೆಯಲಿರುವ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕಾರ್ಯದರ್ಶಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.