Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿಕಲಚೇತನರ ಆರೈಕೆ : ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿಕಲಚೇತನರ ಆರೈಕೆ : ಅರ್ಜಿ ಆಹ್ವಾನ

ಜೂನ್ 16, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.16 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸೆರಬ್ರಲ್ ಪಾಲ್ಸಿ, ಸ್ನಾಯುಕ್ಷಯ, ಪಾರ್ಕಿನ್ಸನ್ ಮತ್ತು ಮಲ್ಟಿಪಲ್ ಸ್ಕ್ಲೆರೋಸಿಸ್, ಅಟಿಸಮ್, ಬೌದ್ಧಿಕ ಮತ್ತು ಬಹು ಅಂಗವೈಕಲ್ಯ (ಶ್ರವಣ ಮತ್ತು ದೃಷ್ಟಿ ನ್ಯೂನತೆ) ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆ ಮಾಡುತ್ತಿರುವ ಆರೈಕೆದಾರರಿಗೆ ಮಾಹೆಯಾನ ರೂ.1 ಸಾವಿರ ಗಳ ಪ್ರೋತ್ಸಾಹಧನ ನೀಡುವ ಯೋಜನೆಗೆ 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಈ ಯೋಜನೆಯ ಪ್ರಯೋಜನ ಪಡೆದ ಫಲಾನುಭವಿ ಹೊರತುಪಡಿಸಿ 2025-26ನೇ ಸಾಲಿಗೆ ವಿಕಲತೆ ಇರುವವರನ್ನು ಆರೈಕೆ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಆಯಾಯ ತಾಲ್ಲೂಕಿನ ಎಂಆರ್‍ಡಬ್ಲ್ಯುಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ತಾಲ್ಲೂಕಿನ ಎಂಆರ್‍ಡಬ್ಲ್ಯುಗಳಿಗೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಇದರ ಪ್ರಯೋಜನವನ್ನು ಕೊಡಗು ಜಿಲ್ಲೆಯಲ್ಲಿ ಈ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರು ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ- 8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ-9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ–8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ.08272-295829ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ವಿಮಲ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.