Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊನ್ನಂಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ : ಸಚಿವರ ರಾಜೀನಾಮೆಗೆ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೊನ್ನಂಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ : ಸಚಿವರ ರಾಜೀನಾಮೆಗೆ ಆಗ್ರಹ*

ಜೂನ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಗೋಣಿಕೊಪ್ಪ ಜೂ.17 NEWS DESK : ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಜನತೆಗೆ ಯಾವುದೇ ಭದ್ರತೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ ಆರೋಪಿಸಿದರು. ಪೊನ್ನಂಪೇಟೆ ತಾಲ್ಲೂಕು ಆಡಳಿತ ಕಚೇರಿಯಲ್ಲಿ ನಡೆದ ವಿರಾಜಪೇಟೆ ಬಿಜೆಪಿ ಮಂಡಲ ನಡೆಸಿದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ರಾಜ್ಯ ಸರ್ಕಾರಕ್ಕೆ ಸಾಮಾನ್ಯ ಜನರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಅವರ ಜೀವದ ಬಗ್ಗೆ ಒಂದಿಷ್ಟು ಗೌರವವಿಲ್ಲ. ಹೀಗಾಗಿ ಐಪಿಎಲ್ ಪಂದ್ಯಾಟದ ವಿಜೇತ ಸಂಭ್ರಮದಲ್ಲಿ 11 ಯುವಕರು ಜೀವ ಕಳೆದುಕೊಳ್ಳಬೇಕಾದಂತ ಪರಿಸ್ಥಿತಿ ಎದುರಾಯಿತು. ಸರ್ಕಾರದ ಭದ್ರತೆಯ ವೈಫಲ್ಯ ಮತ್ತು ಬೇಜವಾಬ್ದಾರಿತನವೇ ಈ ಘಟನೆಗೆ ಮೂಲ ಕಾರಣ ಎಂದು ದೂರಿದರು. ನೈತಿಕ ಹೊಣೆ ಹೊತ್ತು ರಾಜ್ಯದ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರು ರಾಜೀನಾಮೆ ನೀಡುವ ಮೂಲಕ ಈ ಘಟನೆಯಿಂದ ಪ್ರಾಯಶ್ಚಿತ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ಸರ್ಕಾರಕ್ಕೆ ಮುಂದಿನ ಚುನಾವಣೆಗೆ ಮತದಾರರನ್ನು ಸೆಳೆಯುವ ಆಸಕ್ತಿಯಷ್ಟೇ ಉಳಿದುಕೊಂಡಿದೆ ಹೀಗಾಗಿಯೇ ಐಪಿಎಲ್ ಪಂದ್ಯಾಟದ ವಿಜಯ ಸಂಭ್ರಮವನ್ನು ಆಚರಿಸಲು ಮುಂದಾಗಿದೆ. ಯಾವುದೇ ಸೂಕ್ಷ್ಮ ವ್ಯವಸ್ಥೆಗಳನ್ನ ಮಾಡಿಕೊಳ್ಳದೆ ಏಕಾಏಕಿ ನಿರ್ಧಾರ ತೆಗೆದುಕೊಂಡ ಫಲವಾಗಿ ಕಪ್ಪು ಚುಕ್ಕಿ ರಾಜ್ಯಕ್ಕೆ ಅಂಟಿಕೊಂಡಿದೆ. ಆದರೆ, ಅಮಾಯಕ ಅಧಿಕಾರಿಗಳ ತಲೆದಂಡ ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು ಇಂತಹ ಸರ್ಕಾರದ ನಡೆಯಿಂದ ಮುಜುಗರ ಪಟ್ಟುಕೊಳ್ಳಬೇಕಾದ ಅವಸ್ಥೆ ಬಂದಿದೆ. ರಾಜ್ಯ ಸರ್ಕಾರಕ್ಕೆ ತನ್ನ ತಪ್ಪಿನ ಅರಿವಿದ್ದರೆ, ಈ ಬಗ್ಗೆ ಜನತೆಯಲ್ಲಿ ನಿಜವಾಗಿ ಕ್ಷಮೆ ಕೇಳುವುದಾದರೆ ಅವರು ರಾಜೀನಾಮೆಗಳನ್ನು ನೀಡಲಿ ಎಂದು ಒತ್ತಾಯಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾ ಭಾರತೀಯ ಜನತಾ ಪಾರ್ಟಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿಯ ಇತರ ಪ್ರಮುಖರೊಂದಿಗೆ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. ನಂತರ, ತಹಶೀಲ್ದಾರ್ ಮೋಹನ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದ ವೈಪಲ್ಯ, ಆಡಳಿತದ ಬಗ್ಗೆ, ಅಸಮಾಧಾನ ವ್ಯಕ್ತಪಡಿಸಿ ಅಮಾಯಕ ಅಧಿಕಾರಿಗಳ ಅಮಾನತ್ತನ್ನು ಖಂಡಿಸಿ ಮನವಿ ಪತ್ರ ಸಲ್ಲಿಸಿ ಪ್ರತಿಭಟನೆ ನಡೆಸಿದರು. ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಮಾಚಿಮಾಂಡ ಸುವಿನ್ ಗಣಪತಿ ಮುಂದಾಳತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ಕುಟ್ಟಂಡ ಅಜಿತ್ ಕರಂಬಯ್ಯ, ಮುದ್ದಿಯಡ ಮಂಜು ಗಣಪತಿ, ಮತ್ರಂಡ ಕಬೀರ್ ದಾಸ್, ಮಾಪಂಗಡ ಯಮುನಾ ಚಂಗಪ್ಪ, ಎಂ.ಎಂ.ರವೀಂದ್ರ ಸೇರಿದಂತೆ ಶಕ್ತಿ ಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರು, ಸದಸ್ಯರುಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.