Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿ.ಐ.ಚಿತ್ರಾವತಿ ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ*
  • *ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ಕಾರ್ಯಕ್ರಮ : ಮಾದಕ ದ್ರವ್ಯಗಳ ವಿರುದ್ಧ ಯುದ್ಧ ಸಾರಬೇಕಿದೆ : ಡಿವೈಎಸ್ಪಿ ಮಹೇಶ್ ಕುಮಾರ್*
  • *ಜು.4 ರಂದು ಜವಾಹರ್ ನವೋದಯ ವಿದ್ಯಾಲಯದ ವಿವಿಧ ಹುದ್ದೆಗಳಿಗೆ ಸಂದರ್ಶನ*
  • *ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*
  • *ಗೃಹಲಕ್ಷ್ಮಿ ಹಣ ದುರುಪಯೋಗ : ಗ್ಯಾರಂಟಿ ಅನುಷ್ಠಾನ ಸಮಿತಿ ಬಹಿರಂಗ ಪಡಿಸಲಿ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಜೂ.30 ರಂದು ಕೊಡಗಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ*
  • *ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಸುಂಟಿಕೊಪ್ಪ : ಸಂಜು ಪೊನ್ನಪ್ಪಗೆ ಸನ್ಮಾನ*
  • *ಸುಂಟಿಕೊಪ್ಪದಲ್ಲಿ ಯೋಗ ದಿನಾಚರಣೆ*
  • *ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಬದುಕು : ಅನಂತ್‍ಕುಮಾರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಬಿಟಿಸಿಜಿ ಪದವಿಪೂರ್ವ ಕಾಲೇಜಿನಲ್ಲಿ ಪಿಸಿಎಂಸಿಗೆ ಪ್ರವೇಶಾತಿ ಆರಂಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಬಿಟಿಸಿಜಿ ಪದವಿಪೂರ್ವ ಕಾಲೇಜಿನಲ್ಲಿ ಪಿಸಿಎಂಸಿಗೆ ಪ್ರವೇಶಾತಿ ಆರಂಭ*

ಜೂನ್ 17, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜೂ.17 NEWS DESK : ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ನಡೆಯುತ್ತಿರುವ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿಟಿಸಿಜಿ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಸಕ್ತ ವರ್ಷದಿಂದ ಪಿಸಿಎಂಸಿ ವಿಭಾಗಕ್ಕೆ ಸರ್ಕಾರ ಅನುಮತಿ ನೀಡಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಬಹುದು ಎಂದು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹೇಳಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಡಾ.ಮಂತರ್‍ಗೌಡ ಅವರ ಸಹಕಾರದಿಂದ ಅನುಮತಿ ಸಿಕ್ಕಿದೆ. ಸ್ಥಳೀಯ ವಿದ್ಯಾರ್ಥಿಗಳು ಕಂಪ್ಯೂಟರ್ ಸೈನ್ಸ್ ಕಲಿಕೆಗೆ ಉಪಯೋಗವಾಗಲಿದೆ ಎಂದು ಹೇಳಿದರು. ಈಗಾಗಲೇ ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿ, ವಾಣಿಜ್ಯ ವಿಭಾಗದಲ್ಲಿ ಇಬಿಎಸಿ, ಎಚ್‍ಇಬಿಎ ತರಗತಿಗಳು ನಡೆಯುತ್ತಿವೆ. ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.100ರಷ್ಟು ಫಲಿತಾಂಶ ದೊರೆತ್ತಿದೆ ಎಂದು ಹೇಳಿದರು. ಗ್ರಾಮೀಣ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ನೀಡಲೇಬೇಕೆಂಬ ಉದ್ದೇಶದಿಂದ 2002ರಲ್ಲಿ ಪೂರ್ವ ಪ್ರಾಥಮಿಕ ತರಗತಿಯಲ್ಲಿ 40 ಮಕ್ಕಳಿಂದ ಪ್ರಾರಂಭವಾದ ವಿದ್ಯಾಸಂಸ್ಥೆ, ಪ್ರಸಕ್ತ ಎಲ್‍ಕೆಜಿಯಿಂದ ದ್ವಿತೀಯ ಪಿಯುಸಿ ತನಕ 800 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶೇ.99ರಷ್ಟು ಮಕ್ಕಳು ಗ್ರಾಮೀಣ ಭಾಗದಿಂದ ಬರುತ್ತಾರೆ. ಶಾಲಾ ವ್ಯಾಪ್ತಿಯ ಬಹುತೇಕ ಗ್ರಾಮಗಳಿಗೂ ಶಾಲಾ ಬಸ್‍ಗಳ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿದರು. ಪ್ರಸಕ್ತ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕುವೆಂಪು ಶಾಲೆಯ ಮೂರು ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಟಾಪರ್‍ಗಳಾಗಿ ಹೊರಹೊಮ್ಮಿದ್ದಾರೆ. ಸಿ.ಎಸ್.ಆದ್ವಿ 625ಕ್ಕೆ 623 ಅಂಕಗಳು, ಪಂಚಮಿ 621, ತೇಜಸ್ವಿನಿ 619 ಅಂಕಗಳನ್ನು ಗಳಿಸಿ ಸೋಮವಾರಪೇಟೆ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎಸ್.ಬಿ.ಭರತ್ ಕುಮಾರ್, ಕಾರ್ಯದರ್ಶಿ ಎನ್.ಬಿ.ಗಣಪತಿ, ನಿರ್ದೇಶಕರುಗಳಾದ ಎಂ.ಎಸ್. ನಂದಕುಮಾರ್, ಕೆ.ಟಿ.ಪರಮೇಶ್ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಿ.ಐ.ಚಿತ್ರಾವತಿ ಅವರಿಗೆ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿ ಪ್ರದಾನ*

ಜೂನ್ 25, 2026

*ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ಕಾರ್ಯಕ್ರಮ : ಮಾದಕ ದ್ರವ್ಯಗಳ ವಿರುದ್ಧ ಯುದ್ಧ ಸಾರಬೇಕಿದೆ : ಡಿವೈಎಸ್ಪಿ ಮಹೇಶ್ ಕುಮಾರ್*

ಜೂನ್ 25, 2026

*ಜು.4 ರಂದು ಜವಾಹರ್ ನವೋದಯ ವಿದ್ಯಾಲಯದ ವಿವಿಧ ಹುದ್ದೆಗಳಿಗೆ ಸಂದರ್ಶನ*

ಜೂನ್ 25, 2026

*ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ಕಾರ್ಯಕ್ರಮ : ಮಾದಕ ದ್ರವ್ಯಗಳ ವಿರುದ್ಧ ಯುದ್ಧ ಸಾರಬೇಕಿದೆ : ಡಿವೈಎಸ್ಪಿ ಮಹೇಶ್ ಕುಮಾರ್*

ಜೂನ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಜೂ.25 NEWS DESK : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕು. ಅದಕ್ಕಾಗಿ ಮಾದಕ ದ್ರವ್ಯಗಳ ವಿರುದ್ಧ…

*ಜು.4 ರಂದು ಜವಾಹರ್ ನವೋದಯ ವಿದ್ಯಾಲಯದ ವಿವಿಧ ಹುದ್ದೆಗಳಿಗೆ ಸಂದರ್ಶನ*

ಜೂನ್ 25, 2026

*ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*

ಜೂನ್ 25, 2026

*ಗೃಹಲಕ್ಷ್ಮಿ ಹಣ ದುರುಪಯೋಗ : ಗ್ಯಾರಂಟಿ ಅನುಷ್ಠಾನ ಸಮಿತಿ ಬಹಿರಂಗ ಪಡಿಸಲಿ : ವಿರಾಜಪೇಟೆ ಬಿಜೆಪಿ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*

ಜೂನ್ 25, 2026

*ಜೂ.30 ರಂದು ಕೊಡಗಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ*

ಜೂನ್ 24, 2026

*ಜಿಲ್ಲೆಯಾದ್ಯಂತ ಜೂ.28 ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ : ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜೂನ್ 24, 2026

*ಸುಂಟಿಕೊಪ್ಪ : ಸಂಜು ಪೊನ್ನಪ್ಪಗೆ ಸನ್ಮಾನ*

ಜೂನ್ 24, 2026

*ಸುಂಟಿಕೊಪ್ಪದಲ್ಲಿ ಯೋಗ ದಿನಾಚರಣೆ*

ಜೂನ್ 24, 2026

*ಸುಂಟಿಕೊಪ್ಪ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಕಾರ್ಯಕ್ರಮ : ದುಶ್ಚಟಗಳಿಂದ ದೂರವಿದ್ದರೆ ನೆಮ್ಮದಿಯ ಬದುಕು : ಅನಂತ್‍ಕುಮಾರ್*

ಜೂನ್ 24, 2026

*ಕೊಡಗು ವಿದ್ಯಾಲಯದಲ್ಲಿ  ನಾಣ್ಯ-ನೋಟುಗಳ ಪ್ರದಶ೯ನ*

ಜೂನ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.