Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ*

ಜೂನ್ 18, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.18 NEWS DESK :  ಪ್ರಸಕ್ತ (2025-26) ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ (ssp.postmatric.karnataka.gov.in) ನಲ್ಲಿ ಅರ್ಜಿ ಸಲ್ಲಿಸಲು ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ(ಆದಾಯ ಮಿತಿ 2.50 ಲಕ್ಷ) ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್‍ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು, ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ (ಕಡ್ಡಾಯ) , ಹಿಂದಿನ ವರ್ಷದ ಮಾಕ್ರ್ಸ್‍ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಅಧ್ಯಯನ/ ಬೋನಾಫೈಡ್ ಪ್ರಮಾಣ ಪತ್ರ (sstudy/bonofide certificate) ಮೆಟ್ರಿಕ್ ನಂತರದ ಕೋರ್ಸ್‍ಗಳಿಗೆ) ಶುಲ್ಕ ರಶೀದಿ (Frees Receipt) (ಮೆಟ್ರಿಕ್ ನಂತರದ ಕೋರ್ಸ್‍ಗಳಿಗೆ), ತಂದೆ/ತಾಯಿ/ಪೋಷಕರ ಆಧಾರ್ ಪ್ರತಿ ಈ ದಾಖಲಾತಿಗಳೊಂದಿಗೆ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಆದಾಯ ಮಿತಿ 2.50 ಲಕ್ಷಕ್ಕಿಂತ ಒಳಗಿರುವ ಸಿ.ಇ.ಟಿ. ಮೂಲಕ ಎಂ.ಬಿ.ಬಿ.ಎಸ್. ಬಿ.ಡಿ.ಎಸ್, ಬಿ.ಇ, ಬಿ.ಟೆಕ್, ಬಿ.ಆರ್ಕ್ ಕೋರ್ಸ್‍ಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ಮಾತ್ರ ಸರ್ಕಾರಿ/ ಅನುದಾನಿತ/ ಅನುದಾನರಹಿತ ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾನಿಲಯದ ಕಾಲೇಜು/ಸಂಸ್ಥೆಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ ವಿದ್ಯಾರ್ಥಿಗಳು ಶೇ 100 ರಷ್ಟು ಆಯಾಯ ಸಂಸ್ಥೆಗಳಿಗೆ ನಿಗಧಿ ಪಡಿಸಿದ ಶುಲ್ಕ ಪಡೆಯಲು ಅರ್ಹರಿರುತ್ತಾರೆ. ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ssp.postmatric.karnataka.gov.in. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080-44554455 ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ ಕಚೇರಿ ದೂ.ಸಂ.9480843156, 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.