Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆಯಲ್ಲಿ ಟ್ರಾಫಿಕ್ ಸಮಸ್ಯೆ : ಪ.ಪಂ ಸದಸ್ಯರ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆಯಲ್ಲಿ ಟ್ರಾಫಿಕ್ ಸಮಸ್ಯೆ : ಪ.ಪಂ ಸದಸ್ಯರ ಅಸಮಾಧಾನ*

ಜೂನ್ 20, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಜೂ.20 NEWS DESK : ಪಟ್ಟಣದ ವಕ್ರ್ಸ್‍ಶಾಪ್ ಏರಿಯಾದಲ್ಲಿ ಪಂಚಾಯಿತಿ ಉದ್ದಿಮೆ ನಿಧಿಯಿಂದ 80ಲಕ್ಷ ರೂ.ಗಳ ವೆಚ್ಚದಲ್ಲಿ ಪೇ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ತೀರ್ಮಾನ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆ ಬಾಕಿಯಿದ್ದು, ಇನ್ನು ಮೂರು ತಿಂಗಳಲ್ಲಿ ಕಾಮಗಾರಿ ಮುಗಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅಧ್ಯಕ್ಷೆ ಜಯಂತಿ ಶಿವಕುಮಾರ್ ಹೇಳಿದರು. ಪ.ಪಂ.ಅಧ್ಯಕ್ಷರಾದ ಜಯಂತಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಟ್ರಾಫಿಕ್ ಸಮಸ್ಯೆ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಪಟ್ಟಣದ ಪೊಲೀಸರ ಠಾಣೆಯ ಕಾರ್ಯವೈಖರಿ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಪಟ್ಟಣದಲ್ಲಿ ಪೊಲೀಸ್ ಠಾಣೆ ಇರುವುದರ ಬಗ್ಗೆಯೇ ಸಾರ್ವಜನಿಕ ವಲಯದಲ್ಲಿ ಸಂಶಯವಿದೆ. ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಜನರು ಬೇಸತ್ತಿದ್ದಾರೆ ಎಂದು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಬಹುತೇಕ ಸದಸ್ಯರು ತಮ್ಮ ಅಸಮಾಧಾನ ಹೊರಹಾಕಿದರು. ಹಿಂದೆಲ್ಲಾ ಹೋಗಾಡ್ರ್ಸ್‍ಗಳು ಒಂದಷ್ಟು ಟ್ರಾಫಿಕ್ ಕಿರಿಯನ್ನು ಹೋಗಲಾಡಿಸಿದ್ದರು. ಈಗ ಠಾಣೆಯಲ್ಲಿ ಸಿಬ್ಬಂದಿಗಳ ಸಂಖ್ಯೆಯೂ ಹೆಚ್ಚಿದೆ. ಆದರೆ ಠಾಣೆ ಬಿಟ್ಟು ಹೊರಬರುತ್ತಿಲ್ಲ ಎಂದು ಬಿ.ಸಂಜೀವ ಹೇಳಿದರು. ಟ್ರಾಫಿಕ್ ಸಮಸ್ಯೆಗೆ ಪಂಚಾಯಿತಿ ಆಡಳಿತ ಮಂಡಳಿ ಕಾರಣ ಎಂದು ಚೇಂಬರ್ ಆಫ್ ಕಾಮರ್ಸ್ ಅವರು ಪಟ್ಟಣ ಬಂದ್‍ಗೆ ಕರೆ ನೀಡಲು ಚರ್ಚೆ ಮಾಡುತ್ತಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಿದ್ದು, ಎಸ್‍ಪಿ ಅವರು ಪಟ್ಟಣಕ್ಕೆ ಭೇಟಿ ನೀಡಿ ಖುದ್ದು ಪರಿಶೀಲನೆ ಮಾಡಬೇಕೆಂದು ಬಿ.ಸಿ.ವೆಂಕಟೇಶ್, ಶೀಲಾ ಡಿಸೋಜ ಮತ್ತಿತರ ಸದಸ್ಯರು ಆಗ್ರಹಿಸಿದರು. ಕೊಡಗು ಜಿಲ್ಲೆ ಸೇರಿದಂತೆ ಸೋಮವಾರಪೇಟೆ ತಾಲ್ಲೂಕಿನಲ್ಲೂ ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾ ವಲಸಿಗರು ಇರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ದೊಡ್ಡಮಟ್ಟದ ಅನಾಹುತ ಸಂಭವಿಸಲೂ ಬಹುದು ಎಂದು ಎಂದು ಸದಸ್ಯ ಪಿ.ಕೆ.ಚಂದ್ರು ದೂರಿದರು.
ಸೋಮವಾರಪೇಟೆಯಲ್ಲಿ ಅಸ್ಸಾಮಿಗರ ಹಾವಳಿ :: ಎಲ್ಲಾ ಕಾಫಿ ತೋಟಗಳು ಅಂಗಡಿ, ಹೋಟೆಲ್, ವಸತಿ ಗೃಹಗಳು, ಹೋಂ ಸ್ಟೇಗಳಲ್ಲಿ ಹೊರರಾಜ್ಯದ ಕಾರ್ಮಿಕರು ತುಂಬಿದ್ದಾರೆ. ಈಗಾಗಲೇ ಖಾಸಗಿ ಕಟ್ಟಡದಲ್ಲಿ ಸೆಲೂನ್ ಪ್ರಾರಂಭಿಸಲು ಪಂಚಾಯಿತಿಗೆ ಎನ್‍ಒಸಿಗೆ ಅರ್ಜಿ ಸಲ್ಲಿದ್ದಾರೆ. ಪಂಚಾಯಿತಿ ಅಧಿಕಾರಿಗಳ ಎಚ್ಚರ ವಹಿಸಬೇಕು ಎಂದು ಸೂಚ್ಯವಾಗಿ ಹೇಳಿದರು. ಶನಿವಾರಸಂತೆ ವ್ಯಕ್ತಿಯೊಬ್ಬರು ಖಾಸಗಿ ಬಸ್ ನಿಲ್ದಾಣದ ಖಾಸಗಿ ಕಟ್ಟಡವನ್ನು ಬಾಡಿಗೆಗೆ ತೆಗೆದುಕೊಂಡಿದ್ದಾರೆ. ಆಗ್ರಿಮೆಂಟ್ ಆಗಿದೆ. ಪಂಚಾಯಿತಿಗೆ ಎನ್‍ಒಸಿ ಅರ್ಜಿ ಸಲ್ಲಿಸಿದ್ದಾರೆ ಎಂದು ಮುಖ್ಯಾಧಿಕಾರಿ ಸತೀಶ್ ಮಾಹಿತಿ ನೀಡಿದರು. ಹೊಟೇಲ್, ಹೋಸ್ಟೇಗಳ ಮಾಲೀಕರು, ಲೈನ್‍ಮನೆಗಳಲ್ಲಿ ಹೊರರಾಜ್ಯದ ಕಾರ್ಮಿಕರನ್ನು ಇಟ್ಟುಕೊಂಡಿರುವ ಮಾಲೀಕರ ಸಭೆ ಕರೆದು, ಕಾರ್ಮಿಕರ ಮಾಹಿತಿಯನ್ನು ಸಂಗ್ರಹಿಸಿವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿಕೊಳ್ಳುವಂತೆ ಮೃತ್ಯುಂಜಯ ಹೇಳಿದರು. ಎಸ್‍ಪಿ ದೂರು ಸಲ್ಲಿಸುವಂತೆ ಸಭೆ ತೀರ್ಮಾನಿಸಿತು. ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಆರ್,ಮಹೇಶ್, ನಾಗರತ್ನ, ಶುಭಕರ್, ಎಚ್.ಎ.ನಾಗರಾಜ್, ಡಿ.ಯು.ಕಿರಣ್ ಇದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 4: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಒಂಟಿ ಅಂಗಡಿ ಚಾಮುಂಡಿ ಪೈಸಾರಿ ಬಳಿ ಒಂಟಿ…

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.