Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಯುವಜನತೆ ದುಶ್ಚಟಗಳಿಂದ ದೂರವಿರಿ : ಲೀಲಾವತಿ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಯುವಜನತೆ ದುಶ್ಚಟಗಳಿಂದ ದೂರವಿರಿ : ಲೀಲಾವತಿ ಕರೆ*

ಜೂನ್ 20, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಜೂ.20 NEWS DESK : ಯುವಜನತೆ ದುಶ್ಚಟಗಳಿಗೆ ದಾಸರಾಗದೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿ ಹೇಳಿದರು. ಸುಂಟಿಕೊಪ್ಪ ವಲಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಜಾಗೃತಿ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆಯು ತಮ್ಮ ಇಳಿವಯಸ್ಸಿನಲ್ಲೇ ತಂಬಾಕು ಸೇರಿದಂತೆ ಇನ್ನಿತರ ದುಶ್ಚಟಗಳಿಗೆ ಆಕರ್ಷಿತರಾಗಿ ತಮ್ಮ ಆರೋಗ್ಯವನ್ನು ಕೆಡಿಸಿಕೊಳ್ಳುತ್ತಿದ್ದಾರೆ. ತಂಬಾಕು ಸೇರಿದಂತೆ ದುಶ್ಚಟಗಳಿಗೆ ಯುವಜನತೆಯು ಆಕರ್ಷಿತಗೊಳ್ಳದೆ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಜಾಗೃತಿ ಅಗತ್ಯ ಎಂದು ಹೇಳಿದರು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಎಎಸ್‍ಐ ಸುರೇಶ್ ಮಾತನಾಡಿ, ಅಪ್ರಾಪ್ತ ಮಕ್ಕಳು ತಂಬಾಕು ಖರೀದಿಸುವುದು ಮತ್ತು ಅಂಗಡಿಯವರು ಮಾರಾಟ ಮಾಡುವುದು ಕಾನೂನು ರೀತಿಯ ಅಪರಾಧ. ತಪ್ಪಿದ್ದಲ್ಲಿ ದಂಡದೊಂದಿಗೆ ಜೈಲು ಶಿಕ್ಷೆಗೂ ಒಳಗಾಗಬೇಕಾಗಿದೆ ಎಂದರು. ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾರಂಭದ ವೇದಿಕೆಯಲ್ಲಿ ಜಿಲ್ಲಾ ಜನಜಾಗ್ರತಿಯ ಸದಸ್ಯರಾದ ಡಿ ನರಸಿಂಹ ಸುಂಟಿಕೊಪ್ಪ ಪ್ರೌಢಶಾಲೆಯ ಸಹಶಿಕ್ಷಕಿ ಚಿತ್ರ. ಮಾನ್ಯ ಯೋಜನಾಧಿಕಾರಿಯದ ಪುರುಷೋತ್ತಮ್, ಒಕ್ಕೂಟ ಅಧ್ಯಕ್ಷರಾದ ಲೀಲಾವತಿ, ಸೇವಾ ಪ್ರತಿನಿದಿಗಳಾದ ಯಶೋಧ ಹಾಗೂ ನಂದಿನಿ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸುಂಟಿಕೊಪ್ಪ ವಲಯ ಮೇಲ್ವಿಚಾರಕರಾದ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು, ಸೇವಾ ಪ್ರತಿನಿಧಿ ಚಿತ್ರ ಸ್ವಾಗತಿಸಿದರು, ಶಿಕ್ಷಕ ಪ್ರಕಾಶ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.