Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೈಚನಹಳ್ಳಿ ಕನ್ನಂಬಾಡಮ್ಮ ದೇವರ ಗರ್ಭಗುಡಿ ನಿರ್ಮಾಣಕ್ಕೆ ಭೂಮಿ ಪೂಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೈಚನಹಳ್ಳಿ ಕನ್ನಂಬಾಡಮ್ಮ ದೇವರ ಗರ್ಭಗುಡಿ ನಿರ್ಮಾಣಕ್ಕೆ ಭೂಮಿ ಪೂಜೆ*

ಜೂನ್ 21, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜೂ.21  NEWS DESK :  ಬೈಚನಹಳ್ಳಿ ಗ್ರಾಮದ ಗ್ರಾಮದೇವತೆ ಕನ್ನಂಬಾಡಮ್ಮ ದೇವಾಲಯದ ನೂತನ ಗರ್ಭಗುಡಿ ನಿರ್ಮಾಣಕ್ಕಾಗಿ ಕ್ಷೇತ್ರದ ಶಾಸಕ ಡಾ.ಮಂತರಗೌಡ  ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇವಾಲಯಗಳು ಮನುಷ್ಯನಿಗೆ ಶಾಂತಿ ನೆಮ್ಮದಿ ನೀಡುವ ಸುಂದರ ತಾಣಗಳು. ದೇವಾಲಯ ನಿರ್ಮಾಣಕ್ಕೆ ಪ್ರತಿಯೊಬ್ಬರು ಜಾತಿ ಧರ್ಮ ಮೀರಿದ ಸಹಾಯ ಸಹಕಾರ ನೀಡಬೇಕು.
ಸರ್ಕಾರದಿಂದ ಅಗತ್ಯವಾಗಿ ಸಿಗುವ ಅನುದಾನದ ಜೊತೆಗೆ ವಯುಕ್ತಿಕವಾಗಿಯೂ ಸಹಾಯ ಮಾಡುವುದಾಗಿ ಶಾಸಕರು ಹೇಳಿದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ದಶಕಗಳ ಹಿಂದೆ ಬೈಚನಹಳ್ಳಿ ಯಲ್ಲಷ್ಟೇ ಜನವಸತಿ ಇತ್ತು. ಕ್ರಮೇಣ ಊರು ಆಧುನಿಕತೆಯತ್ತ ತೆರೆದುಕೊಂಡಿತು. ಈ ಗ್ರಾಮದಲ್ಲಿ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ದೇವಾಲಯಕ್ಕೆ ಹೊಸ ರೂಪ ಕೊಡಲು ಈ ಹಿಂದೆ ಮಾಡಿದ ಯೋಜನೆಗಳೆಲ್ಲಾ ವ್ಯರ್ಥವಾದ ಬಗೆಯನ್ನು ಸ್ಮರಿಸಿದರಲ್ಲದೇ ಇದೀಗ ಆಗುತ್ತಿರುವ ದೇವಾಲಯ ನಿರ್ಮಾಣ ನಿರ್ವಿಘ್ನವಾಗಿ ಸಾಗಲಿ ಎಂದರು.
ಕನ್ನಂಬಾಡಮ್ಮ ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ಎಸ್.ಶಿವಕುಮಾರ್, ಉಪಾಧ್ಯಕ್ಷ ಡಿ. ಶ್ರೀಕಾಂತ್, ಕಾರ್ಯದರ್ಶಿಯೂ ಆದ ಪುರಸಭೆ ಸದಸ್ಯ ಬಿ.ಎಲ್. ಜಗದೀಶ್, ಕೋಶಾಧಿಕಾರಿ ಕೆ.ಪಿ.ಉಮೇಶ್, ನಿರ್ದೇಶಕರಾದ ಶ್ರೀಮಂತ, ಬಿ.ಆರ್.ಮಣಿಕಂಠ, ಗಣೇಶ, ಆರ್.ಮಂಜುನಾಥ್, ಎಸ್.ಮಂಜು, ಪ್ರಮುಖರಾದ ಕೆ.ಎನ್.ಅಶೋಕ್, ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ, ಕೂಡ ಅಧ್ಯಕ್ಷ ಪ್ರಮೋದ್, ಮಾಜಿ ಅಧ್ಯಕ್ಷ ಮಂಜುನಾಥ ಗುಂಡೂರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಬಿ.ಬಿ.ಭಾರತೀಶ್, ಎನ್.ಎನ್.ಶಂಭುಲಿಂಗಪ್ಪ ಮೊದಲಾದವರಿದ್ದರು. ಇದಕ್ಕೂ ಮುನ್ನಾ ದೇವಾಲಯದ ಗರ್ಭಗುಡಿ ನಿರ್ಮಾಣದ ಸ್ಥಳದಲ್ಲಿ ಪಟ್ಟಣದ ಕನ್ನಿಕಾ ಪರಮೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಗಿರೀಶ್ ಭಟ್, ಉಮೇಶ್ ಭಟ್, ಕೃಷ್ಣಮೂರ್ತಿ ಭಟ್ ನೇತೃತ್ವದಲ್ಲಿ ಭೂವರಹ ಶಾಂತಿ ಹೋಮ ನಡೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.