Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ*

ಜೂನ್ 21, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.21 NEWS DESK : ಪ್ರಸಕ್ತ (2025-26) ಸಾಲಿಗೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ, ವಾಸವಿ ಜಲಶಕ್ತಿ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್‍ಲೈನ್ kacdc.karnataka.gov.in ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜುಲೈ, 31 ಕೊನೆಯ ದಿನವಾಗಿದೆ. ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು(ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಶೇಷಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ). ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಖುದ್ದಾಗಿ ಅಥವಾ ದೂ.ಸಂ.08272-221656 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 4: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಒಂಟಿ ಅಂಗಡಿ ಚಾಮುಂಡಿ ಪೈಸಾರಿ ಬಳಿ ಒಂಟಿ…

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.