Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
  • *ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ : ರೆ.ಫಾ.ಐಸಾಕ್ ರತ್ನಾಕರ್* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ : ರೆ.ಫಾ.ಐಸಾಕ್ ರತ್ನಾಕರ್* 

ಜೂನ್ 21, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೊಳ್ಳೇಗಾಲ ಜೂ.21 NEWS DESK : ಇಡೀ ವಿಶ್ವಕ್ಕೆ ಯೋಗವನ್ನು ಕೊಡುಗೆಯಾಗಿ ನೀಡಿ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ಕೊಳ್ಳೇಗಾಲದ ಕಾಮಗೆರೆ ಸಂತ ಫ್ರಾನ್ಸಿಸ್ ಕ್ಷೇವಿಯರ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಾಕರ್ ಅಭಿಪ್ರಾಯಪಟ್ಟರು. ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2014ರಲ್ಲಿ ನಮ್ಮ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯಲ್ಲಿ ಎಲ್ಲಾ ದೇಶಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಜೂ.21 ನ್ನು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನಾಗಿ ವಿಶ್ವದಾದ್ಯಂತ ಆಚರಿಸಲು ಮನವಿ ಸಲ್ಲಿಸಿದ್ದರು. ಅದಕ್ಕೆ ಪೂರಕವಾಗಿ ವಿಶ್ವಸಂಸ್ಥೆಯು ಜೂ.21 ನ್ನು ವಿಶ್ವದಾದ್ಯಂತ ಯೋಗ ದಿನಾಚರಣೆ ಆಚರಿಸಲು ಕರೆ ನೀಡಿದೆ ಎಂದರು. ನಮ್ಮ ರಾಷ್ಟ್ರದಲ್ಲಿ 11ನೇ ವರ್ಷದ ಯೋಗ ದಿನಾಚರಣೆಯನ್ನು ಆಚರಿಸುತ್ತಿದ್ದು, ಮಹತ್ವದ್ದಾಗಿದೆ ಎಂದರು. ಈ ಭಾರಿ ಯೋಗವು ಒಂದು ಭೂಮಿ ಹಾಗೂ ಒಂದು ಅರೋಗ್ಯಕ್ಕಾಗಿ ಎಂಬ ದ್ಯೇಯವಾಗಿದ್ದು, ಯೋಗದಿಂದ ಆರೋಗ್ಯದ ಸ್ಥಿರತೆ ಸಾಧ್ಯ ಎಂದು ಹೇಳಿದರು. ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕರಾದ ನವೀನ್ ಹಾಗೂ ಶಶಿಧರ್ ನೇತೃತ್ವದಲ್ಲಿ ಯೋಗಾಭ್ಯಾಸವು ಜರುಗಿತು. ಸೂರ್ಯ ನಮಸ್ಕಾರ, ಪದ್ಮಾಸನ, ವೃಕ್ಷಾಸನ, ತಾಡಸನ, ಮಕಾರಾಸನ ಸೇರಿದಂತೆ ವಿವಿಧ ಯೋಗ ಆಸನಗಳನ್ನು ಮಾಡಲಾಯಿತು. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಯೋಗಾಭ್ಯಾಸವನ್ನು ಮಾಡಿದರು. ಈ ಸಂದರ್ಭ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಅಂತೋಣಿರಾಜ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕುಮಾರಿ, ಸಹ ಶಿಕ್ಷಕರುಗಳು, ಸಿಬ್ಬಂದಿಗಳು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ಸಹಯೋಗದಲ್ಲಿ ಕೂರ್ಗ್ ಕ್ಲಿಫ್ ರೆಸಾರ್ಟ್‍ನಲ್ಲಿ ನಡೆದ ಕ್ಲಿಫ್ ಆಫ್…

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026

*ಅಡುಗೆ ಅನಿಲ ಬೆಲೆ ಏರಿಕೆ ವಿರೋಧಿಸಿ ಮಡಿಕೇರಿ ನಗರ ಕಾಂಗ್ರೆಸ್ ನಿಂದ ಪ್ರತಿಭಟನೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.