Facebook Twitter WhatsApp Email Telegram Copy Link ಸೋಮವಾರಪೇಟೆ ಜೂ.23 NEWS DESK : ನಿರಂತರ ಯೋಗಕೇಂದ್ರ ಹಾಗೂ ಆಯುರ್ವೇದ ಆಸ್ಪತ್ರೆ ವತಿಯಿಂದ ಮಾನಸ ಹಾಲ್‍ನಲ್ಲಿ ಅಂತರರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಯಿತು. ಯೋಗಶಿಕ್ಷಕ ಕಿಬ್ಬೆಟ್ಟ ಗಣೇಶ್, ಆಸ್ಪತ್ರೆಯ ವೈದ್ಯಾಧಿಕಾರಿ ಶ್ವೇತ ಇದ್ದರು. ಸಾರ್ವಜನಿಕರು ಯೋಗಾಭ್ಯಾಸ ಮಾಡಿದರು.
*ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳಲ್ಲಿ AI ಬಳಕೆ ಕುರಿತು ಸಂಸತ್‌ನಲ್ಲಿ ಪ್ರಶ್ನಿಸಿದ ಸಂಸದ ಯದುವೀರ್ ಒಡೆಯರ್*ಆಗಷ್ಟ್ 5, 2026