Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಸಂತ ಅನ್ನಮ್ಮ ಕಾಲೇಜಿನಲ್ಲಿ ಯೋಗ ದಿನಾಚರಣೆ : ಜಗತ್ತಿಗೆ ಭಾರತ ನೀಡಿದ ಕೊಡುಗೆ ಯೋಗ : ರೆ.ಫಾ.ಮದಲೈ ಮುತ್ತು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಂತ ಅನ್ನಮ್ಮ ಕಾಲೇಜಿನಲ್ಲಿ ಯೋಗ ದಿನಾಚರಣೆ : ಜಗತ್ತಿಗೆ ಭಾರತ ನೀಡಿದ ಕೊಡುಗೆ ಯೋಗ : ರೆ.ಫಾ.ಮದಲೈ ಮುತ್ತು*

ಜೂನ್ 23, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜೂ.23 NEWS DESK : ಸಂತ ಅನ್ನಮ್ಮ ಪಿ.ಯು.ಕಾಲೇಜು,  ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ, ಸ್ನಾತಕೋತ್ತರ ವಿಭಾಗ, ಎನ್. ಎಸ್.ಎಸ್ ಘಟಕ ಹಾಗೂ  ಯುವ ರೆಡ್ ಕ್ರಾಸ್ ಘಟಕದ  ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಸಂತ ಅನ್ನಮ್ಮ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪಿ.ಯು.ಕಾಲೇಜು ಪ್ರಾಂಶುಪಾಲ ರೆ.ಫಾ.ಮದಲೈ ಮುತ್ತು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ ಯೋಗವು ಪ್ರಾಚೀನ ಕಾಲದ ಇತಿಹಾಸವನ್ನು ಹೊಂದಿದೆ. ವಿಶ್ವಕ್ಕೆ ಭಾರತವು ನೀಡಿದ ಕೊಡುಗೆಯಾಗಿದೆ. ಪ್ರತಿನಿತ್ಯ ಯೋಗಾಭ್ಯಾಸವನ್ನು ಮಾಡುವುದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಲು ಸಾಧ್ಯವಾಗುತ್ತದೆ. ಇಂದಿನ ಯುವ ಜನತೆಯು ಮೊಬೈಲ್ ಗೀಳಿಗೆ ಬೀಳದೆ ಯೋಗವನ್ನು ತಮ್ಮ ಜೀವನದ ಒಂದು ಭಾಗ ಎಂಬುದಾಗಿ ಅಳವಡಿಸಿಕೊಳ್ಳಿ ಎಂದು ಕಿವಿಮಾತನ್ನು ಹೇಳಿದರು. ಆ ಮೂಲಕ ಆರೋಗ್ಯವಂತ ಪರಿಸರ ನಿರ್ಮಿಸಿ ಎಂದು ಹೇಳಿದರು. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಯೋಗಾಭ್ಯಾಸವು ಸುಂದರ ಬದುಕಿಗೆ ಅತ್ಯಗತ್ಯವಾಗಿದೆ. ಅದರಲ್ಲಿಯೂ ವಿದ್ಯಾರ್ಥಿಗಳು ಯೋಗಾಭ್ಯಾಸದಲ್ಲಿ ತೊಡಗಬೇಕು. ನಕಾರಾತ್ಮಕ ಚಿಂತನೆಗಳನ್ನು ತೊಡೆದು ಹಾಕಿ ಜೀವನದಲ್ಲಿ ಸಕಾರಾತ್ಮಕ ಚಿಂತನೆ ಮೂಡುವಂತೆ ಮಾಡಲು ಯೋಗದ ಪಾತ್ರ ಬಹಳಷ್ಟಿದೆ ಎಂದು ಹೇಳಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಿ.ವಿ.ರಾಜ ರೈ  ನೇತೃತ್ವದಲ್ಲಿ ಯೋಗಾಭ್ಯಾಸವು ನಡೆಯಿತು. ಸರ್ವಂಗಾಸನ, ಆಲಸನ, ಪದ್ಮಾಸನ, ವಜ್ರಸಾನ, ಶಶಂಕಾಸನ, ತಾಡಸನ, ವೃಕ್ಷಾಸನ, ಮಕಾರಾಸನ, ಸೂರ್ಯ ನಮಸ್ಕಾರ ಇನ್ನೂ ಮುಂತಾದ ಯೋಗಾಭ್ಯಾಸವನ್ನು ಮಾಡಲಾಯಿತು. ಈ ಸಂದರ್ಭ ಪದವಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಎನ್. ಎಸ್. ಎಸ್. ಅಧಿಕಾರಿ ಬಿ.ಎನ್.ಶಾಂತಿಭೂಷಣ್, ಯುವ ರೆಡ್ ಕ್ರಾಸ್ ಅಧಿಕಾರಿ ವಿಲೀನ ಗೋನ್ಸಾಲ್ವೇಸ್, ಪಿ.ಯು.ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ. ಹೇಮಂತ್ ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಯೋಗಾಭ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.