Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿರಾಜಪೇಟೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ : ಕಣ್ಣಿನ ನಿರ್ಲಕ್ಷ್ಯ ಮಾಡದಿರಲು ಸಲಹೆ* 
ಇತ್ತೀಚಿನ ಸುದ್ದಿಗಳು

*ವಿರಾಜಪೇಟೆಯಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ : ಕಣ್ಣಿನ ನಿರ್ಲಕ್ಷ್ಯ ಮಾಡದಿರಲು ಸಲಹೆ* 

June 24, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಜೂ.24 NEWS DESK : ವಿರಾಜಪೇಟೆ ಕೊಡವ ಸಮಾಜ ಮತ್ತು ಲೋಪಮುದ್ರ ದೃಷ್ಟಿ ಕಣ್ಣಿನ ಆಸ್ಪತ್ರೆಯ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು. ವಿರಾಜಪೇಟೆಯ ಕೊಡವ ಸಮಾಜದ ಸಭಾಂಗಣದಲ್ಲಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಲೋಪಮುದ್ರ ದೃಷ್ಟಿ ಆಸ್ಪತ್ರೆಯ ನೇತ್ರ ತಜ್ಞರಾದ ಡಾ.ಸೌಮ್ಯ ಗಣೇಶ್ ನಾಣಯ್ಯ, ಇಂದು ನಾವು ಕಣ್ಣಿನ ತೊಂದರೆ ಇರುವವರಿಗೆ ಸ್ಕ್ರೀನಿಂಗ್ ಟೆಸ್ಟ್ ಮಾಡುತ್ತಿದ್ದೇವೆ. ಹೆಚ್ಚಿನ ಜನರಿಗೆ ಕಣ್ಣಿನ ತೊಂದರೆಯ ಬಗ್ಗೆ ತಿಳಿದಿರುವುದಿಲ್ಲ. ಬಿಪಿ, ಶುಗರ್, ಇನ್ನಿತರ ಆರೋಗ್ಯ ಸಮಸ್ಯೆಗಳಿದ್ದರೆ ಕಣ್ಣಿಗೆ ಯಾವ ರೀತಿಯ ಪರಿಣಾಮಗಳಾಗುತ್ತದೆ ಎಂಬುವುದು ತಿಳಿದಿರುವುದಿಲ್ಲ. ಆದರಿಂದ ಸ್ಕ್ರೀನಿಂಗ್ ಟೆಸ್ಟ್ ಬಹಳ ಮುಖ್ಯವಾಗಿದ್ದು, ಸ್ಕ್ರಿನಿಂಗ್ ಟೆಸ್ಟ್ ಮಾಡಿ ಹೆಚ್ಚಿನ ಚಿಕೆತ್ಸೆಯ ಅವಶ್ಯಕತೆ ಇದ್ದರೆ ನಮ್ಮ ಮುಖ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತೇವೆ. ವಿರಾಜಪೇಟೆ ಕೊಡವ ಸಮಾಜ ಒಂದೊಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಹೇಳಿದರು.  ಕೊಡವ ಸಮಾಜದ ಅಧ್ಯಕ್ಷ ಕುಂಬೇರ ಎ.ಮನು ಕುಮಾರ್ ಮಾತನಾಡಿ, ವಿರಾಜಪೇಟೆ ಕೊಡವ ಸಮಾಜ ಮತ್ತು ಲೋಪಮುದ್ರ ದೃಷ್ಟಿ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಲಾಗಿರುವ ತಪಾಸಣಾ ಶಿಬಿರದ ಸದುಪಯೋಗಪಡಿಸಿಕೊಳ್ಳಲು ಆಗಮಿಸಿರುವುದು ಸಂತೋಷ ತಂದಿದೆ. ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು. ಕೊಡವ ಸಮಾಜದ ಗೌರವ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್ ಮಾತನಾಡಿ, ಕೊಡವ ಸಮಾಜ ಆಡಳಿತ ಮಂಡಳಿಯ ತೀರ್ಮಾನದಂತೆ ಒಂದು ಉತ್ತಮ ಕೆಲಸಕ್ಕೆ ಮುಂದಾಗಿದ್ದೇವೆ. ಬಡ ಮತ್ತು ಮಧ್ಯಮ ಹಾಗೂ ಸಾರ್ವಜನಿಕರೆಲ್ಲರಿಗೆ ಉಪಯೋಗವಾಗಲಿ ಎಂಬ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಜಂಟಿ ಆಶ್ರಯದಲ್ಲಿ ಮಾಡುತ್ತಿದ್ದೇವೆ. ಲೋಪಮುದ್ರ ಆಸ್ಪತ್ರೆಯ ಮುಖ್ಯ ವೈದ್ಯರಾದ ಡಾ.ಸೌಮ್ಯ ಗಣೇಶ್ ನಾಣಯ್ಯ ಹಾಗೂ ಅಮೃತ್ ನಾಣಯ್ಯ ಅವರ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ತ್ರಿವೇಣಿ ಶಾಲೆಯ ಆಡಳಿತ ಮಂಡಳಿಯ ಸದಸ್ಯ ಪುಟ್ಟಿಚಂಡ ನವೀನ್ ಮತ್ತು ಕೊಡವ ಸಮಾಜ ವಿರಾಜಪೇಟೆಯ ಆಡಳಿತ ಮಂಡಳಿಯ ಸದಸ್ಯರುಗಳು ಹಾಗೂ ಲೋಪ ಮುದ್ರಾ ದೃಷ್ಟಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಬೇಟೋಳಿ-ಗುಂಡಿಕೆರೆ ರಸ್ತೆ ಕಾಮಗಾರಿ ಪೂರ್ಣ : ಗ್ರಾಮಸ್ಥರಿಂದ ಮೆಚ್ಚುಗೆ*
Next Article *ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕರಾಗಿ (ಪ್ರಭಾರ) ತಾತಂಡ ಜ್ಯೋತಿ ಪ್ರಕಾಶ್ ನೇಮಕ*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.