Facebook Twitter WhatsApp Email Telegram Copy Link ಮಡಿಕೇರಿ ಜೂ.24 NEWS DESK : ನಾಪೋಕ್ಲು ಹೋಬಳಿಯ ಕೊಳಕೇರಿ ಗ್ರಾಮದ ತಟ್ಟಂಡ ವಿಮಲಾ ಎಂಬುವವರ ವಾಸದ ಮನೆಯ ಮೇಲ್ಛಾವಣಿ ಗಾಳಿ ಮಳೆಗೆ ಹಾನಿಯಾಗಿ ನಷ್ಟ ಸಂಭವಿಸಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿಕುಮಾರ್, ಗ್ರಾಮಲೆಕ್ಕಿಗರು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
*ಕೊಡಗಿನಲ್ಲಿ ಮಳೆ ಪ್ರಮಾಣ, ಬೆಳೆ ಪರಿಸ್ಥಿತಿ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ : ಸಚಿವ ಪಿ.ಎಂ.ನರೇಂದ್ರಸ್ವಾಮಿಆಗಷ್ಟ್ 5, 2026