Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
  • *7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*
  • *ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*
  • *ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*
  • *ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*
  • *ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*
  • *ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*
  • *ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜು.1 ರಂದು ಕೊಡಗು ಪತ್ರಕತ೯ರ ಸಂಘದಿಂದ ಪತ್ರಿಕಾ ದಿನಾಚರಣೆ : ಪ್ರಶಸ್ತಿ ಪ್ರದಾನ ಕಾಯ೯ಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜು.1 ರಂದು ಕೊಡಗು ಪತ್ರಕತ೯ರ ಸಂಘದಿಂದ ಪತ್ರಿಕಾ ದಿನಾಚರಣೆ : ಪ್ರಶಸ್ತಿ ಪ್ರದಾನ ಕಾಯ೯ಕ್ರಮ*

ಜೂನ್ 25, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.25 NEWS DESK :  ಕೊಡಗು ಪತ್ರಕತ೯ರ ಸಂಘ ವತಿಯಿಂದ ಜು.1 ರಂದು  ಮಡಿಕೇರಿಯ ಪತ್ರಿಕಾಭವನದಲ್ಲಿ ಪತ್ರಿಕಾ ದಿನಾಚರಣೆ ಮತ್ತು ವಾಷಿ೯ಕ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ತಿಳಿಸಿದ್ದಾರೆ. ನಗರದ ಪತ್ರಿಕಾಭವನ ಟ್ರಸ್ಟ್ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ಆಯೋಜಿತ ಪತ್ರಿಕಾ ದಿನಾಚರಣೆ ಸಮಾರಂಭವನ್ನು ಸಮಾಜಸೇವಕ ತೇಲಪಂಡ ಶಿವಕುಮಾರ್ ನಾಣಯ್ಯ ಉದ್ಧಾಟಿಸಲಿದ್ದಾರೆ. ಕೊಡಗು ಜಿಲ್ಲಾ ವಾತಾ೯ ಮತ್ತು ಸಾವ೯ಜನಿಕ ಸಂಪಕ೯ ಇಲಾಖೆಯ ಸಹಾಯಕ ನಿದೇ೯ಶಕ ಚಿನ್ನಸ್ವಾಮಿ, ಹೊಸ ದಿಗಂತ ಪತ್ರಿಕೆಯ ಜಿಲ್ಲಾ ವರದಿಗಾರ ಕೆ. ತಿಮ್ಮಪ್ಪ, ಕೊಡಗು ಪತ್ರಕತ೯ರ ಸಂಘದ ಸ್ಥಾಪಕ ಅಧ್ಯಕ್ಷ ಎಸ್.ಎ. ಮುರಳೀಧರ್, ಸಂಘದ ಕ್ಷೇಮಾಭಿವೖದ್ದಿ ಸಮಿತಿಯ ಅಧ್ಯಕ್ಷ ಜಿ.ವಿ. ರವಿಕುಮಾರ್ ಕಾಯ೯ಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ಕಾಯ೯ಕ್ರಮದಲ್ಲಿ ಕೊಡಗು ಪತ್ರಕತ೯ರ ಸಂಘದ 2024 ನೇ ಸಾಲಿನ ವಾಷಿ೯ಕ ದತ್ತಿ ನಿಧಿ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುತ್ತದೆ. ಅಂತೆಯೇ ಸಂಘದ ಸದಸ್ಯರಿಗೆ ಗುರುತಿನ ಕಾಡ್೯ಗಳನ್ನೂ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ಸುರೇಶ್ ಬಿಳಿಗೇರಿ ಮಾಹಿತಿ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ. 4: ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಯಾಗಿದ್ದು, ಅದನ್ನು ತಡೆಹಿಡಿದಿರುವ ಹಾಗೂ ಪುನರ್‌ಪರಿಶೀಲನೆಗಾಗಿ ಉಪಸಮಿತಿ…

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026

*ಕಾಫಿ ಕಾಯಿಗಳಲ್ಲಿ ಕೊಳೆ ರೋಗ ಸೂಕ್ತ ಪರಿಹಾರಕ್ಕೆ ಆಗ್ರಹ*

ಸೆಪ್ಟೆಂಬರ್ 4, 2026

*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*

ಸೆಪ್ಟೆಂಬರ್ 4, 2026

*ಉತ್ತಮ ಶಿಕ್ಷಕರ ಪ್ರಶಸ್ತಿ : ಕೊಡಗಿನ 9 ಶಿಕ್ಷಕರು ಆಯ್ಕೆ*

ಸೆಪ್ಟೆಂಬರ್ 4, 2026

*ಸೆ.11ರಂದು ಮಡಿಕೇರಿ ಗಾಂಧಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ*

ಸೆಪ್ಟೆಂಬರ್ 4, 2026

*ಗುರುಕಾರೋಣನಿಗೆ ಪೂಜೆ, ತೆಂಗಿನಕಾಯಿಗೆ ಗುಂಡು : ಚೆಟ್ಟಳ್ಳಿಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಲ್ಲುಮಠದ ಶ್ರೀ ಶಿವಕುಮಾರ ಸ್ವಾಮೀಜಿ ಶಾಲೆಗೆ ಸಮಗ್ರ ಚಾಂಪಿಯನ್‌ಶಿಪ್*

ಸೆಪ್ಟೆಂಬರ್ 3, 2026

*ಪ್ರಾಥಮಿಕ ವಲಯ ಮಟ್ಟದ ಕ್ರೀಡಾಕೂಟ: ಥ್ರೋಬಾಲ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲಾ ತಂಡಕ್ಕೆ ಜಯ*

ಸೆಪ್ಟೆಂಬರ್ 3, 2026

*ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್‌ ಅಪ್‌ ಆದ ಕಾವೇರಿ ಶಾಲಾ ಬಾಲಕರ ತಂಡ*

ಸೆಪ್ಟೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.