Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪ್ರೇರಣಾ ವೇದಿಕೆಯಲ್ಲಿ ಕಂಗೊಳಿಸಿದ ಕೊಡಗಿನ ವಿದ್ಯಾಥಿ೯ಗಳು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪ್ರೇರಣಾ ವೇದಿಕೆಯಲ್ಲಿ ಕಂಗೊಳಿಸಿದ ಕೊಡಗಿನ ವಿದ್ಯಾಥಿ೯ಗಳು

ಜೂನ್ 26, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜೂ.26 NEWS DESK : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ಪ್ರೇರಣಾ ಅನುಭವಾಧಾರಿತ ಕಲಿಕಾ ತರಬೇತಿ ಕಾಯಾ೯ಗಾರದಲ್ಲಿ ಕೊಡಗು ಜಿಲ್ಲೆಯ ವಿದ್ಯಾಥಿ೯ಗಳಾದ ಭವಿಷ್ಯ ಎಮ್ (ಕೊಡಗು ವಿದ್ಯಾಲಯ, ಹತ್ತನೇ ತರಗತಿ ( 2024–25), ಹರ್ಷಿತ್ ಪೊನ್ನಪ್ಪ ಟಿ.ಎಲ್ (ಸೆಂಟ್ ಜೋಸೆಫ್ ಹೈ ಸ್ಕೂಲ್, ಮಡಿಕೇರಿ) ಮತ್ತು ಪಿ.ಎಸ್. ಪೊನ್ನಮ್ಮ (ಸಹಾಯಕ ಶಿಕ್ಷಕಿ, ಕೊಡಗು ವಿದ್ಯಾಲಯ) ಭಾಗವಹಿಸಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿ 2020ರ ಭಾಗವಾಗಿ ಯುವಕರಲ್ಲಿ ನಾಯಕತ್ವ ಗುಣಗಳು ಮತ್ತು ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಕಾಯಾ೯ಗಾರ ರೂಪುಗೊಂಡಿತ್ತು. ಜೂನ್ 15 ರಿಂದ 21 ರವರೆಗೆ ನರೇಂದ್ರ ಮೋದಿಯವರು ಪ್ರಾಥಮಿಕ ವಿದ್ಯಾಭ್ಯಾಸ ಪಡೆದ ಗುಜರಾತಿನ ವಡ್ನಗರದ ಶಾಲೆಯಲ್ಲಿ ಈ ಕಾಯಾ೯ಗಾರ ಆಯೋಜಿತವಾಗಿತ್ತು. ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಮೌಲ್ಯಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಜೊತೆಗೆ ಸಂಯೋಜಿಸಿ, ಭಾರತವನ್ನು 2047ರ ಒಳಗೆ ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ರೂಪಿಸುವ ದೃಷ್ಟಿಕೋನದಲ್ಲಿ ತರಬೇತಿ ನೀಡಲಾಯಿತು. ಪ್ರತಿ ವಾರ ದೇಶದ ಆಯ್ದ ರಾಜ್ಯಗಳಿಂದ 20 ವಿದ್ಯಾರ್ಥಿಗಳು ಮತ್ತು 10 ಶಿಕ್ಷಕರು ಆಯ್ಕೆಯಾಗುತ್ತಾರೆ. ಈ ಸಮಯದಲ್ಲಿ ಅವರು ವಿವಿಧ ಸಾಂಸ್ಕೃತಿಕ, ಐತಿಹಾಸಿಕ ಮತ್ತು ಪುರಾತತ್ವ ಕೇಂದ್ರಗಳಿಗೆ ಭೇಟಿ ನೀಡಿ ಭಾರತದ ಸಮೃದ್ಧ ಪರಂಪರೆಯ ಬಗ್ಗೆ ಆಳವಾದ ತಿಳುವಳಿಕೆಯನ್ನು ವಿದ್ಯಾಥಿ೯ಗಳು ಪಡೆಯುತ್ತಾರೆ. . ಸ್ವಾಭಿಮಾನ, ವಿನಯ, ಶೌರ್ಯ, ಸಾಹಸ, ಪರಿಶ್ರಮ, ಸಮರ್ಪಣಾ ಭಾವನೆ, ಸತ್ಯನಿಷ್ಠೆ, ಶುದ್ಧತೆ, ಕರುಣೆ, ಸೇವೆ ಮೊದಲಾದ ಒಂಬತ್ತು ಮೌಲ್ಯಗಳಿಗೆ ಒತ್ತು ನೀಡಲಾಗುತ್ತದೆ. ‘ವಸುದೈವ ಕುಟುಂಬಕಮ್’ ಎಂಬ ಮಹಾವಾಕ್ಯದ ಸ್ಫೂರ್ತಿಯಲ್ಲಿ, ತಮ್ಮ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ದೇಶದ ಉಜ್ವಲ ಭವಿಷ್ಯಕ್ಕೆ ಕೆಲಸ ಮಾಡುವ ದೃಢಸಂಕಲ್ಪವನ್ನು ಕಾಯಾ೯ಗಾರದಲ್ಲಿ ಪಾಲ್ಗೊಂಡ ವಿದ್ಯಾಥಿ೯ಗಳು ಹೊಂದುತ್ತಾರೆ. ವಿಕಸಿತ್ ಭಾರತ’ದ ಕನಸನ್ನು ನನಸಾಗಿಸಲು ಅವರು ತಮ್ಮದೇ ಆದ ರೀತಿಯಲ್ಲಿ ಶ್ರಮಿಸುವಂತೆ ಈ ಕಾರ್ಯಕ್ರಮದಿಂದ ಪ್ರೇರಣೆಯಾಯಿತು. ಎಂದು ಕಾಯಾ೯ಗಾರದಲ್ಲಿ ಪಾಲ್ಗೊಂಡಿದ್ದ ಜಿಲ್ಲೆಯ ವಿದ್ಯಾಥಿ೯ಗಳು ನುಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.19 NEWS DESK : ಇಲ್ಲಿನ ನಂ. 371ನೇ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತದ ವತಿಯಿಂದ ಮಹಿಳಾ…

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026

ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷ ಪೀಟು ಕಾರ್ಯಪ್ಪ ಅವರನ್ನು ಅಭಿನಂದಿಸಿದ ಕೊಡವ ವ್ಯಾಪಾರೋದ್ಯಮಿಗಳ ಸೌಹಾರ್ದ ಕ್ರೆಡಿಟ್ ಕೋಆಪರೇಟಿವ್ ಲಿಮಿಟೆಡ್

ಅಕ್ಟೋಬರ್ 19, 2026

ದಸರಾ ಪ್ರಯುಕ್ತ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ದುರ್ಗಾಪೂಜೆ

ಅಕ್ಟೋಬರ್ 19, 2026

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.