Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳಿಗೆ ಐಐಎಸ್‌ಇಆರ್‌ನಲ್ಲಿ ಅರ್ಹತೆ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳಿಗೆ ಐಐಎಸ್‌ಇಆರ್‌ನಲ್ಲಿ ಅರ್ಹತೆ

ಜೂನ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕಾರ್ಕಳ ಜೂ.26 NEWS DESK : ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (IAT-2025) ಫಲಿತಾಂಶ ಪ್ರಕಟಗೊಂಡಿದ್ದು, ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ. ಸಂಸ್ಥೆಯ ವಿದ್ಯಾರ್ಥಿ ಎಂ.ಮೋಹಿತ್ ರಾಷ್ಟ್ರಮಟ್ಟದಲ್ಲಿ 4ನೇ ರ‍್ಯಾಂಕ್ (ಕೆಟಗರಿ ವಿಭಾಗದಲ್ಲಿ) ಜನರಲ್ ಮೆರಿಟ್ ನಲ್ಲಿ 1845ನೇ ರ‍್ಯಾಂಕ್ ಗಳಿಸಿ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ (IISಇಖ) ಪ್ರವೇಶ ಪರೀಕ್ಷೆಯಲ್ಲಿ ದೇಶದಾದ್ಯಂತ ಸಾವಿರಾರು ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ಮೋಹಿತ್ ಅವರ ಸಾಧನೆ ಸಂತೋಷದ ಸಂಗತಿಯಾಗಿದೆ. ಉಳಿದಂತೆ ಎಂ.ಮಂಜುನಾಥ್ 1457, ಚೇತನ್ ಗೌಡ ಎನ್.ಎಸ್ 1718 ( ಕೆಟಗರಿ ರ‍್ಯಾಂಕ್ 314), ತೇಜಸ್ ವಿ ನಾಯಕ್ 2423 ( ಕೆಟಗರಿ ರ‍್ಯಾಂಕ್ 460), ಶ್ರೀರಕ್ಷಾ 3127, ವೀರೇಂದ್ರ ಮುಟ್ಟೂರು 3960, ಹರ್ಷಿತ್ ರಾಜು ಎಚ್.ಎಂ 6961, ಎನ್. ಸುದರ್ಶನ್ ಕಾಮತ್ 7322, ತ್ರಿಶ್ಲಾ ಗಾಂಧಿ 9190 ( ಕೆಟಗರಿ ರ‍್ಯಾಂಕ್ 667), ಮೋನಿಕಾ ಕೆ.ಪಿ 9470 (ಕೆಟಗರಿ ರ‍್ಯಾಂಕ್ 30), ಸ್ನೇಹ ಬಸವರಾಜ್ ಬಿ. 10209 (ಕೆಟಗರಿ ರ‍್ಯಾಂಕ್ 2495), ಪ್ರೇರಣಾ ಶೆಣೈ 14939 (ಕೆಟಗರಿ ರ‍್ಯಾಂಕ್ 1177), ಭಗತ್. ಟಿ 16972, ಚಿನ್ಮಯ್ ಯು.ಎಂ 21508 ( ಕೆಟಗರಿ ರ‍್ಯಾಂಕ್ 5799), ವಿ.ಆರ್ ಗಣೇಶ್ 27491 ( ಕೆಟಗರಿ ರ‍್ಯಾಂಕ್ 7537), ಸ್ನೇಹ ಎಸ್. ಕೊಡೇರಿ 28172 ( ಕೆಟಗರಿ ರ‍್ಯಾಂಕ್ 1544), ಸಚಿತ್.ಎಂ 34538 ( ಕೆಟಗರಿ ರ‍್ಯಾಂಕ್ 2899), ಶಶಿ. ಕೆ 26339, ಸಿಂಚನ ಶೆಣೈ 36715 ( ಕೆಟಗರಿ ರ‍್ಯಾಂಕ್ 3061), ಅರ್ಚಿತ ಎ. ಎಸ್ 36869, ಪ್ರಕೃತಿ. ವಿ 46620, ವಿನೀತಾ ಪ್ರದೀಪ್ ಹೆಗ್ಡೆ 66668, ಶ್ರಾವಣಿ ಸಿ.ಎಂ 72841, ಹರ್ಷಿತ ಎಸ್. ಕೆ 90105, ಪ್ರಜ್ವಲ್ ಎಚ್. ಜಿ ರ‍್ಯಾಂಕ್ ಗಳಿಸಿ ಸಂಸ್ಥೆಯ ಹೆಮ್ಮೆಗೆ ಪಾತ್ರರಾಗಿದ್ದಾರೆ. ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳು (IISER) ಭಾರತ ಸರ್ಕಾರದ ಮಾನ್ಯತೆ ಹೊಂದಿರುವ ಪ್ರಖ್ಯಾತ ವಿಜ್ಞಾನ ಸಂಸ್ಥೆಗಳಾಗಿದ್ದು, ಇಲ್ಲಿ ಪ್ರವೇಶ ಪಡೆಯುವುದು ಬಹಳ ಗೌರವದ ವಿಷಯ. IISER Aptitude Test (IAT) ಅನ್ನು ಪ್ರತಿವರ್ಷ ನಡೆಸಲಾಗುತ್ತಿದ್ದು, ವಿಜ್ಞಾನ ಅಧ್ಯಯನದಲ್ಲಿ ಉತ್ಸಾಹ ಹಾಗೂ ಪ್ರತಿಭೆ ಹೊಂದಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಈ ಪರೀಕ್ಷೆ ಮಹತ್ವದ್ದಾಗಿದೆ. ಕ್ರಿಯೇಟಿವ್ ನ ವಿದ್ಯಾರ್ಥಿ ಪೃಥ್ವಿ ಭಟ್ IISER ತಿರುವನಂತಪುರಂನಲ್ಲಿ ಪ್ರಸ್ತುತ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರತೀ ಬಾರಿಯೂ ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಪಡೆದುಕೊಳ್ಳುತ್ತಿರುವುದು ಶಿಕ್ಷಣ ಸಂಸ್ಥೆ ಹೆಗ್ಗಳಿಕೆಯ ವಿಚಾರವಾಗಿದೆ. ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.