Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿವಿಧ ಸಂಘ-ಸಂಸ್ಥೆಗಳಿಂದ ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಗೆ ಗೌರವ ಸಮಪ೯ಣೆ : ಕೊಡಗು ಪತ್ರಕತ೯ರ ಸಂಘದಿಂದ ಕಾಯ೯ಕ್ರಮ ಆಯೋಜನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿವಿಧ ಸಂಘ-ಸಂಸ್ಥೆಗಳಿಂದ ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಗೆ ಗೌರವ ಸಮಪ೯ಣೆ : ಕೊಡಗು ಪತ್ರಕತ೯ರ ಸಂಘದಿಂದ ಕಾಯ೯ಕ್ರಮ ಆಯೋಜನೆ

ಜೂನ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜೂ.26 NEWS DESK :  ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂ.29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. ಭಾನುವಾರ ಸಂಜೆ 5 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ ಆಯೋಜಿತ ದೀಪಾ ಹೆಸರಿನ ಅಭಿನಂದನಾ ಕಾಯ೯ಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರ ಶಾಸಕ ಎ.ಎಸ್.ಪೊನ್ನಣ್ಣ ನೆರವೇರಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷೆ ಕಲಾವತಿ, ಜಿಲ್ಲಾಧಿಕಾರಿ ವೆಂಕಟರಾಜಾ, ಹೆಚ್ಚುವರಿ ಜಿಲ್ಲಾದಿಕಾರಿ ಆರ್. ಐಶ್ವಯ೯, ಕೊಡವ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಅರೆಭಾಷಾ ಸಾಹಿತ್ಯ, ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಪಾಲ್ಗೊಳ್ಳಲಿದ್ದಾರೆ ಸಂಸ್ಕೃತಿ ಅನಿಲ್ ಮಾಹಿತಿ ನೀಡಿದ್ದಾರೆ.  ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಹಾ್ಟ್೯ ಲ್ಯಾಂಪ್ ಕೖತಿಗಾಗಿ ಪಡೆದ ದೀಪಾಭಾಸ್ತಿಯವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಸನ್ಮಾನ, ಗೌರವಾಪ೯ಣೆ ನೆರವೇರಲಿದೆ.

ಸನ್ಮಾನ ನೆರವೇರಿಸುವ ಸಂಘ ಸಂಸ್ಥೆಗಳ ವಿವರ  ::  ಮಡಿಕೇರಿ ನಗರಸಭೆ , ಮಡಿಕೇರಿ ವಕೀಲರ ಸಂಘ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ, ಕೊಡಗು ವಿದ್ಯಾಲಯ ಮಡಿಕೇರಿ, ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕೊಡಗು ಮಡಿಕೇರಿ, ಕೊಡವ ಸಮಾಜ ಮಡಿಕೇರಿ, ಕೊಡಗು ಗೌಡ ಸಮಾಜ, ಮಡಿಕೇರಿ, ಕೊಡಗು ಗೌಡ ಫೆಡರೇಷನ್, ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮಸ೯, ಕೊಡಗು ಹೋಟೇಲ್, ರೆಸಾಟ್೯ ಅಸೋಸಿಯೇಷನ್, ನಗರ ಚೇಂಬರ್ ಆಫ್ ಕಾಮಸ್೯, ಕೊಡಗು ಜಿಲ್ಲಾ ಹೋಂಸ್ಟೇ ಅಸೋಸಿಯೇಷನ್, ಜಿಲ್ಲಾ ಕಾಂಗ್ರೆಸ್ ಸಮಿತಿ, ಕೊಡಗು – ಭಾರತೀಯ ಜನತಾ ಪಾಟಿ೯ ಕೊಡಗು, ಜಾತ್ಯಾತೀತ ಜನತಾ ದಳ. ಎಸ್.ಡಿ.ಪಿ.ಐ, ಪೊಮ್ಮಕ್ಕಡ ಕೂಟ ಮಡಿಕೇರಿ, ಪೊಮ್ಮಕ್ಕಡ ಕೂಟ ವೀರಾಜಪೇಟೆ, ಗೌಡ ಮಹಿಳಾ ಒಕ್ಕೂಟ, ಚೇರಂಬಾಣೆ, ಸಮಥ೯ ಕನ್ನಡಿಗರು ಸಂಸ್ಥೆ, ಮಡಿಕೇರಿ ಕನ್ನಡ ಸಿರಿ ಸ್ನೇಹಬಳಗ, ಕುಶಾಲನಗರ, ಸಂಸ್ಕೃತಿ ಸಿರಿ ಬಳಗ ಟ್ರಸ್ಟ್, ಕೊಡಗು, ಆರೋಹಣ ಕೊಡಗು ತಂಡ ಮಡಿಕೇರಿ, ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲೆ, ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ, ಮಡಿಕೇರಿ, ಲಯನ್ಸ್ ಕ್ಲಬ್ ಮಡಿಕೇರಿ, ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್, ರೋಟರಿ ಮಡಿಕೇರಿ ವುಡ್ಸ್ , ಇನ್ನರ್ ವೀಲ್ ಮಡಿಕೇರಿ, ರೆಡ್ ಕ್ರಾಸ್, ಕೊಡಗು ಘಟಕ, ಮಡಿಕೇರಿ, ಮಹದೇವಪೇಟೆ ಮಹಿಳಾ ಸಹಕಾರ ಸಂಘ, ಮಡಿಕೇರಿ, ಕೊಡಗು ಜಿ್ಲ್ಲಾ ಕುಲಾಲ ಸಮಾಜ, ಹಿಂದೂ ಮಲಯಾಳಿ ಸಮಾಜ ಕೊಡಗು, ಕೊಡಗು ಬಿಲ್ಲವ ಸಮಾಜ ಮಡಿಕೇರಿ, ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ, ಕೊಡಗು ಜಿಲ್ಲಾ ಮೊಗೇರ ಸಮಾಜ, ಮಡಿಕೇರಿ, ಭಾರತೀಯ ಮೆಡಿಕಲ್ ಅಸೋಸಿಯೇಷನ್, ಕೊಡಗು ಶಾಖೆ, ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘ, ಮಡಿಕೇರಿ, ಕೊಡಗು ದಲಿತ ಸಂಘಷ೯ ಸಮಿತಿ, ಬ್ಯಾರಿ ವೆಲ್ಪೇರ್ ಟ್ರಸ್ಟ್ ಮಡಿಕೇರಿ, ಕೊಡಗು ಕ್ರೈಸ್ತರ ಸೇವಾ ಸಂಘ ಮಡಿಕೇರಿ, ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಕೊಡಗು, ವೀರಶೈವ ಸಮಾಜ, ಮಡಿಕೇರಿ, ಕೊಡಗು ಜಿಲ್ಲಾ ಜಮಾತ್ ಎ ಇಸ್ಲಾಂ ಹಿಂದ್, ಸೇರಿದಂತೆ ಹಲವು ಸಂಸ್ಥಗಳು ಗೌರವ ಸಮಪ೯ಣೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ ಮಾಹಿತಿ ನೀಡಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.