Facebook Twitter WhatsApp Email Telegram Copy Link ಮಡಿಕೇರಿ ಜೂ.27 NEWS DESK : ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ರಸ್ತೆಯು ಮಳೆಯಿಂದಾಗಿ ಜಲಾವೃತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬ್ಯಾರಿಕೇಡ್ ಅಳವಡಿಸಲಾಗಿದೆ. ಗ್ರಾಮಕ್ಕೆ ತೆರಳಲು ಬದಲಿ ಸಂಪರ್ಕ ರಸ್ತೆ ಇದೆ.
ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳನವೆಂಬರ್ 9, 2026