Facebook Twitter WhatsApp Email Telegram Copy Link ಮಡಿಕೇರಿ NEWS DESK ಜೂ.27 : ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಸಂಘದ ಪದಾಧಿಕಾರಿಗಳು ಶುಕ್ರವಾರ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರನ್ನು ಭೇಟಿ ಮಾಡಿ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಮಸ್ಯೆ ಕುರಿತು ಮನವಿ ಸಲ್ಲಿಸಿದರು.
*ಮಡಿಕೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ : ಶ್ರೀಕೃಷ್ಣನ ಆದರ್ಶಗಳನ್ನು ತಿಳಿದುಕೊಳ್ಳಲು ಜಿ.ವಿ.ರವಿಕುಮಾರ್ ಕರೆ*ಸೆಪ್ಟೆಂಬರ್ 4, 2026