Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪರೀಕ್ಷೆಗೋಸ್ಕರ ಓದುವುದಲ್ಲ, ಜ್ಞಾನಕೋಸ್ಕರ ಓದುವ ಓದು ಶಾಶ್ವತವಾಗಿ ಉಳಿಯುತ್ತದೆ : ಕೆ.ರಾಜೇಂದ್ರ ಭಟ್*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪರೀಕ್ಷೆಗೋಸ್ಕರ ಓದುವುದಲ್ಲ, ಜ್ಞಾನಕೋಸ್ಕರ ಓದುವ ಓದು ಶಾಶ್ವತವಾಗಿ ಉಳಿಯುತ್ತದೆ : ಕೆ.ರಾಜೇಂದ್ರ ಭಟ್*

ಜೂನ್ 28, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕಾರ್ಕಳ ಜೂ.28  NEWS DESK : “ಇಂದು ಓದುವ ವಿಧಾನ ಬದಲಾಗಿ ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕೋಸ್ಕರ ಓದುವಂತವರಾಗಬೇಕು. ಆಗ ಮಾತ್ರ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ ಎಂದು ಕೆ.ರಾಜೇಂದ್ರ ಭಟ್ ತಿಳಿಸಿದರು. ಕ್ರಿಯೇಟಿವ್ ಕಾಲೇಜು ಕಾರ್ಕಳದ ಹೊಸ ಪರಿಕಲ್ಪನೆಯಿಂದ ಹುಟ್ಟಿಕೊಂಡಿರುವ ಕ್ರಿಯೇಟಿವ್ ಸ್ಪೂರ್ತಿ ಮಾತು ಸರಣಿ ಕಾರ್ಯಕ್ರಮದ 9ನೇ ಆವೃತ್ತಿಯ ಕಾರ್ಯಕ್ರಮವು ಕಲಿಯುವುದು ಒಂದು ಹಬ್ಬ- ಸಂಭ್ರಮಿಸೋಣ ಎಂಬ ಶೀರ್ಷಿಕೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜರುಗಿತು. ರಾಷ್ಟ್ರೀಯ ಮಟ್ಟದ ಜೆಸಿಐ ತರಬೇತುದಾರರು ಹಾಗೂ ಖ್ಯಾತ ವಾಗ್ಮಿಗಳಾದ ಕೆ.ರಾಜೇಂದ್ರ ಭಟ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶರೀರದ ಒಳಗಿನಿಂದ ಎನರ್ಜಿ ಸೃಷ್ಟಿಸಿಕೊಂಡಾಗ ದೊರೆಯುವುದೇ ಸ್ಫೂರ್ತಿ, ವಿದ್ಯಾರ್ಥಿಗಳು ಪ್ರಯೋಗ ಮಾಡಬಹುದಾದ 10 ಸ್ಪೂರ್ತಿಗಳ ಬಗ್ಗೆ ಉದಾಹರಣೆಗಳನ್ನು ನೀಡುತ್ತಾ ತಿಳಿಸಿದರು. ಎಲ್ಲ ಮಕ್ಕಳು ಅದ್ಭುತವನ್ನು ಸೃಷ್ಟಿಸುವ ಸಾಮಥ್ರ್ಯವನ್ನು ಹೊಂದಿದ್ದಾರೆ. ಓದುವಿಕೆಯಲ್ಲಿ ಮೌನ ಓದುವಿನಿಂದಾಗುವ ಅನೇಕ ಲಾಭಗಳನ್ನು ತಿಳಿಸುತ್ತಾ, ಸ್ಮಾರ್ಟ್ ವರ್ಕ್ ಮಾಡಿದರೆ ಯಾವುದೇ ವಿಷಯಗಳು ಕಠಿಣವೆನಿಸುವುದಿಲ್ಲ ಕಡಿಮೆ ಪರಿಶ್ರಮ ಹಾಕಿ, ಆಸಕ್ತಿಯಿಂದ ಕೆಲಸ ಮಾಡುವುದೇ ಸ್ಮಾರ್ಟ್ ವರ್ಕ್. ಎಂದು ತಿಳಿಸುತ್ತಾ ಸುದೀರ್ಘವಾಗಿ ವಿದ್ಯಾರ್ಥಿಗಳನ್ನು ಕುರಿತು ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಹ ಸಂಸ್ಥಾಪಕರಾದ ಅಶ್ವತ್ ಎಲ್. ಗಣ್ಯರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕ ವರ್ಗದವರು, ನಿಲಯ ಪಾಲಕರು ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಪ್ರಿಯಾಂಕ ನಿರೂಪಿಸಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.